Shivamogga: ಮುಸ್ಲಿಂ ಗೂಂಡಾಗಳೇ ಹರ್ಷನ ಕೊಲೆ ಮಾಡಿದ್ದು, ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ

Shivamogga: ಮುಸ್ಲಿಂ ಗೂಂಡಾಗಳೇ ಹರ್ಷನ ಕೊಲೆ ಮಾಡಿದ್ದು, ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ

Published : Feb 22, 2022, 01:36 PM IST

ಹರ್ಷ ಕೊಲೆಯಾದಾಗ ಕೂಡಲೇ ಎಸ್‌ಪಿಗೆ ಕರೆ ಮಾಡಿ ಮಾತನಾಡಿದೆ.  ಜೊತೆಗೆ ಸುತ್ತಮುತ್ತಲಿನ ಜನರನ್ನು ವಿಚಾರಿಸಿದೆವು. ಆಗ ಅವರು ಮುಸ್ಲಿಂ ಗೂಂಡಾಗಳೇ ಕೊಲೆ ಮಾಡಿದ್ದು ಎಂದಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. 

ಬೆಂಗಳೂರು (ಫೆ. 22): ಹರ್ಷ ಕೊಲೆಯಾದಾಗ ಕೂಡಲೇ ಎಸ್‌ಪಿಗೆ ಕರೆ ಮಾಡಿ ಮಾತನಾಡಿದೆ.  ಜೊತೆಗೆ ಸುತ್ತಮುತ್ತಲಿನ ಜನರನ್ನು ವಿಚಾರಿಸಿದೆವು. ಆಗ ಅವರು ಮುಸ್ಲಿಂ ಗೂಂಡಾಗಳೇ ಕೊಲೆ ಮಾಡಿದ್ದು ಎಂದಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. 

‘ನಮ್ಮ ಸಜ್ಜನ ಕಾರ್ಯಕರ್ತ ಹರ್ಷನನ್ನು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ.  ಶಿವಮೊಗ್ಗದಲ್ಲಿ ಎಂದೂ ಈ ಮುಸ್ಲಿಂ ಗೂಂಡಾಗಳು ಬಾಲಬಿಚ್ಚಿರಲಿಲ್ಲ. ಆದರೆ ಮೊನ್ನೆ ಶಿವಮೊಗ್ಗದ ಸರ್ಕಾರಿ ಶಾಲೆ ಆವರಣದಲ್ಲಿ ರಾಷ್ಟ್ರ ಧ್ವಜ ಇಳಿಸಿ ಭಗವಾ ಧ್ವಜ ಹಾರಿಸಿದ್ದಾರೆ. 50 ಲಕ್ಷ ಕೇಸರಿ ಶಾಲು ಹಂಚಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಅವರು ನೀಡಿದ ಪ್ರಚೋದನಾಕಾರಿ ಹೇಳಿಕೆಯಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಿದೆ’ ಎಂದು ಈಶ್ವರಪ್ಪ ಹೇಳಿದ್ದರು. 

ಈ ಹೇಳಿಕೆಗೆ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಆರೋಪ ಮಾಡಿದ್ದರು. ' ಯುವಕನ ಕೊಲೆ ಸಂಬಂಧ ಪೊಲೀಸ್‌ ತನಿಖೆ ನಡೆಯುವ ಮುನ್ನವೇ ಈಶ್ವರಪ್ಪ ಅವರು, ಮುಸ್ಲಿಂ ಗೂಂಡಾಗಳು ಕೊಲೆಗೆ ಕಾರಣ ಎಂದು ಹೇಳಿರುವುದನ್ನು ನೋಡಿದರೆ, ಅವರಿಗೆ ಎಲ್ಲ ಬಗೆಯ ಮಾಹಿತಿ ಮೊದಲೇ ಗೊತ್ತಿತ್ತು ಎಂದು ಕಾಣುತ್ತದೆ. ಘಟನೆ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡಬೇಕಿತ್ತು, ಘಟನೆ ಬಗ್ಗೆ ಪೊಲೀಸ್‌ ತನಿಖೆ ನಡೆಯದೇ ಈಶ್ವರಪ್ಪ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ, ಅವರಿಗೆ ಬಹುಶಃ ಸಂಪೂರ್ಣ ಮಾಹಿತಿ ಇತ್ತೆಂದು ಕಾಣುತ್ತದೆ ಎಂದಿದ್ದರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more