ರೈತನಿಗೆ ಹೆಣ್ಣು ಕೊಡುವಂತೆ ಕಾಯ್ದೆನಾದ್ರೂ ತನ್ನಿ ಸ್ವಾಮಿ; ಯಾರಿಗ್ಹೇಳೋಣ ನಮ್ಮ ಪ್ರಾಬ್ಲಮ್ಮು..!

ರೈತನಿಗೆ ಹೆಣ್ಣು ಕೊಡುವಂತೆ ಕಾಯ್ದೆನಾದ್ರೂ ತನ್ನಿ ಸ್ವಾಮಿ; ಯಾರಿಗ್ಹೇಳೋಣ ನಮ್ಮ ಪ್ರಾಬ್ಲಮ್ಮು..!

Suvarna News   | Asianet News
Published : Feb 18, 2021, 01:35 PM ISTUpdated : Feb 18, 2021, 01:37 PM IST

ಕೃಷಿಕರಿಗೆ, ರೈತರಿಗೆ, ಮನೆಯಲ್ಲಿಯೇ ಇರುವವರಿಗೆ ಹೆಣ್ಣು ಸಿಕ್ತಾಯಿಲ್ಲ, ಮದುವೆಯಾಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇಲ್ಲೊಬ್ಬ ಯುವ ರೈತ ಸಿಪಿ ಯೋಗೇಶ್ವರ್‌ಗೆ ಕರೆ ಮಾಡಿ, ಯುವ ರೈತರೊಬ್ಬರು ವಿಶೇಷ ಮನವಿ ಮಾಡಿದ್ದಾರೆ. 

ಬೆಂಗಳೂರು (ಫೆ. 18): ಕೃಷಿಕರಿಗೆ, ರೈತರಿಗೆ, ಮನೆಯಲ್ಲಿಯೇ ಇರುವವರಿಗೆ ಹೆಣ್ಣು ಸಿಕ್ತಾಯಿಲ್ಲ, ಮದುವೆಯಾಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇಲ್ಲೊಬ್ಬ ಯುವ ರೈತ ಸಿಪಿ ಯೋಗೇಶ್ವರ್‌ಗೆ ಕರೆ ಮಾಡಿ, ಯುವ ರೈತರೊಬ್ಬರು ವಿಶೇಷ ಮನವಿ ಮಾಡಿದ್ದಾರೆ. 

 'ರೈತರಿಗೆ ಹೆಣ್ಣು ಕೊಡಲು ಯಾರು ಮುಂದೆ ಬರುತ್ತಿಲ್ಲ. ಕೆಲಸದಲ್ಲಿ ಇರುವವರಿಗೆ ಮಾತ್ರ ಹೆಣ್ಣು ಕೊಡ್ತಾರೆ. ಸಿಎಂ ಬಳಿ ಮಾತನಾಡಿ ರೈತರಿಗಾಗಿ ಒಂದು ಕಾಯ್ದೆ ತನ್ನಿ.  ರೈತರನ್ನು ಮದುವೆಯಾದ್ರೆ ವಿಶೇಷ ಸವಲತ್ತು ಕೊಡುವ ಯೋಜನೆಯನ್ನು ತನ್ನಿ. ಆಗಲಾದರೂ ಹೆಣ್ಣು ಕೊಡಬಹುದೇನೋ ' ಎಂದು ಮಳವಳ್ಳಿ ಮೂಲದ ರೈತ ಪ್ರವೀಣ್ ಮನವಿ ಮಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!