'ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು'; ಅವರ ಕುಟುಂಬಕ್ಕೆ 5 ಲಕ್ಷ ಕೊಡ್ತಾರಂತೆ ಜಮೀರ್..!

'ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು'; ಅವರ ಕುಟುಂಬಕ್ಕೆ 5 ಲಕ್ಷ ಕೊಡ್ತಾರಂತೆ ಜಮೀರ್..!

Published : Aug 14, 2020, 12:50 PM IST

ಶಾಸಕ ಜಮೀರ್ ಅಹ್ಮದ್ ಉದ್ಧಟತನ ಮುಂದುವರೆದಿದೆ. ಗಲಭೆ ಸಂದರ್ಭದಲ್ಲಿ ನಡೆದ ಗೋಲಿಬಾರ್‌ನಲ್ಲಿ ಮೂವರು ಮೃತಪಟ್ಟಿದ್ದಾರೆ.  ಮೃತ ಪುಂಡರ ಬೆನ್ನಿಗೆ ನಿಂತಿದ್ದಾರೆ ಜಮೀರ್ ಅಹ್ಮದ್. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಘೋಷಿಸಿದ್ದಾರೆ. ಧರ್ಮದ ವ್ಯಾಮೋಹಕ್ಕೆ ಬಿದ್ದು ಕೃತ್ಯವನ್ನೇ ತಳ್ಳಿ ಹಾಕಿದ್ದಾರೆ ಜಮೀರ್. 144 ಸೆಕ್ಷನ್ ಮುಗಿಯುತ್ತಿದ್ದಂತೆ 5 ಲಕ್ಷ ಕೊಡುವುದಾಗಿ ಹೇಳಿದ್ದಾರೆ. ಇಷ್ಟೇ ಅಲ್ಲ ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು ಎಂದಿದ್ದಾರೆ. 
 

ಬೆಂಗಳೂರು (ಆ. 14): ಶಾಸಕ ಜಮೀರ್ ಅಹ್ಮದ್ ಉದ್ಧಟತನ ಮುಂದುವರೆದಿದೆ. ಗಲಭೆ ಸಂದರ್ಭದಲ್ಲಿ ನಡೆದ ಗೋಲಿಬಾರ್‌ನಲ್ಲಿ ಮೂವರು ಮೃತಪಟ್ಟಿದ್ದಾರೆ.  ಮೃತ ಪುಂಡರ ಬೆನ್ನಿಗೆ ನಿಂತಿದ್ದಾರೆ ಜಮೀರ್ ಅಹ್ಮದ್. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಘೋಷಿಸಿದ್ದಾರೆ. ಧರ್ಮದ ವ್ಯಾಮೋಹಕ್ಕೆ ಬಿದ್ದು ಕೃತ್ಯವನ್ನೇ ತಳ್ಳಿ ಹಾಕಿದ್ದಾರೆ ಜಮೀರ್. 144 ಸೆಕ್ಷನ್ ಮುಗಿಯುತ್ತಿದ್ದಂತೆ 5 ಲಕ್ಷ ಕೊಡುವುದಾಗಿ ಹೇಳಿದ್ದಾರೆ. ಇಷ್ಟೇ ಅಲ್ಲ ಗಲಭೆಯಲ್ಲಿ ಮೃತಪಟ್ಟವರು ಅಮಾಯಕರು ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!