ಹುಬ್ಬಳ್ಳಿ ಗಲಭೆಕೋರರಿಗೆ ಸಹಾಯ ಮಾಡಿ ವಿವಾದದ ಕಿಡಿ ಹೊತ್ತಿಸಿದ ಜಮೀರ್‌ ಅಹ್ಮದ್!

ಹುಬ್ಬಳ್ಳಿ ಗಲಭೆಕೋರರಿಗೆ ಸಹಾಯ ಮಾಡಿ ವಿವಾದದ ಕಿಡಿ ಹೊತ್ತಿಸಿದ ಜಮೀರ್‌ ಅಹ್ಮದ್!

Published : Apr 29, 2022, 08:26 PM ISTUpdated : Apr 29, 2022, 09:45 PM IST

ಹುಬ್ಬಳ್ಳಿ ಗಲಭೆಕೋರರ ಬೆನ್ನಿಗೆ ಶಾಸಕ ಜಮೀರ್ ಅಹ್ಮದ್ ನಿಂತಿದ್ದು, ಬಂಧನ ಆದವರ ಕುಟುಂಬಗಳಿಗೆ ಫುಡ್ ಕಿಟ್ ಹಾಗೂ 5 ಸಾವಿರ ರೂ  ನೆರವು ನೀಡಿದ್ದಾರೆ. ಎಲ್ಲೇ ಗಲಭೆ ನಡೆದರೂ ಆ ದುಷ್ಕರ್ಮಿಗಳ ಪರ ಜಮೀರ್ ನಿಲ್ಲುತ್ತಾರೆ, ಹಣ ಸಹಾಯ ಮಾಡುತ್ತಾರೆ. ಸಮಾಜಘಾತುಕರ ಮೇಲೆ ಜಮೀರ್‌ಗ್ಯಾಕೆ ಇಷ್ಟು ಪ್ರೀತಿ ಎಂದು ಜನ ಪ್ರಶ್ನಿಸುತ್ತಿದ್ದು, ಇದೀಗ ವಿವಾದದ ಕಿಡಿ ಹೊತ್ತಿಸಿದೆ.

ಬೆಂಗಳೂರು (ಏ.29): ಹುಬ್ಬಳ್ಳಿ ಗಲಭೆಕೋರರ (Hubballi Riot) ಬೆನ್ನಿಗೆ ಶಾಸಕ ಜಮೀರ್ ಅಹ್ಮದ್ (Zameer Ahmad) ನಿಂತಿದ್ದು, ಬಂಧನ ಆದವರ ಕುಟುಂಬಗಳಿಗೆ ಫುಡ್ ಕಿಟ್ (Food Kit) ಹಾಗೂ 5 ಸಾವಿರ ರೂ  ನೆರವು ನೀಡಿದ್ದಾರೆ. ಎಲ್ಲೇ ಗಲಭೆ ನಡೆದರೂ ಆ ದುಷ್ಕರ್ಮಿಗಳ ಪರ ಜಮೀರ್ ನಿಲ್ಲುತ್ತಾರೆ, ಹಣ ಸಹಾಯ ಮಾಡುತ್ತಾರೆ. ಸಮಾಜಘಾತುಕರ ಮೇಲೆ ಜಮೀರ್‌ಗ್ಯಾಕೆ ಇಷ್ಟು ಪ್ರೀತಿ ಎಂದು ಜನ ಪ್ರಶ್ನಿಸುತ್ತಿದ್ದು, ಇದೀಗ ವಿವಾದದ ಕಿಡಿ ಹೊತ್ತಿಸಿದೆ.

ಜೆಜೆ ನಗರ ಕೊಲೆ ಪ್ರಕರಣ: ಚಂದ್ರು ಕುಟುಂಬಕ್ಕೆ ಜಮೀರ್‌ ಅಹಮದ್‌ 2 ಲಕ್ಷ ಪರಿಹಾರ

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more