ಸೈಮನ್‌ಗೆ 5 ಲಕ್ಷ ರೂಪಾಯಿ ಕೊಟ್ಟು ಹೇಳಿಕೆ ಕೊಡಿಸ್ತಿದ್ದಾರೆ: ಜಮೀರ್

ಸೈಮನ್‌ಗೆ 5 ಲಕ್ಷ ರೂಪಾಯಿ ಕೊಟ್ಟು ಹೇಳಿಕೆ ಕೊಡಿಸ್ತಿದ್ದಾರೆ: ಜಮೀರ್

Published : Apr 10, 2022, 03:51 PM ISTUpdated : Apr 10, 2022, 05:29 PM IST

ಚಂದ್ರು ಸ್ನೇಹಿತ ಸೈಮನ್‌ಗೆ ಬಿಜೆಪಿ 5 ಲಕ್ಷ ರೂ ಕೊಟ್ಟು ಈ ರೀತಿ ಸುಳ್ಲು ಹೇಳಿಸಿದೆ ಎಂದಿದ್ದಾರೆ. ಜಮೀರ್ ಈ ರೀತಿ ಹೇಳಿಕೆಗೆ, ಚಂದ್ರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. 

ಬೆಂಗಳೂರು (ಏ. 10):  ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ಚಂದ್ರು ಹತ್ಯೆಯಾಗಿದೆ ಎಂಬುದು ಸತ್ಯ. ಈ ಸಂಬಂಧ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿರುವುದು ನೂರಕ್ಕೆ ನೂರರಷ್ಟುಸುಳ್ಳು. ಈ ಬಗ್ಗೆ ಸರ್ಕಾರ ತನಿಖೆ ಮಾಡಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿದ ಶಾಸಕ ಜಮೀರ್ ಅಹ್ಮದ್, ಚಂದ್ರು ಸ್ನೇಹಿತ ಸೈಮನ್‌ಗೆ ಬಿಜೆಪಿ 5 ಲಕ್ಷ ರೂ ಕೊಟ್ಟು ಈ ರೀತಿ ಸುಳ್ಲು ಹೇಳಿಸಿದೆ ಎಂದಿದ್ದಾರೆ. ಜಮೀರ್ ಈ ರೀತಿ ಹೇಳಿಕೆಗೆ, ಚಂದ್ರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more