Omicron Threat: ಸೋಂಕೇ ಇಲ್ಲದ ಕಲಬುರ್ಗಿಯಲ್ಲಿ ಒಮಿಕ್ರಾನ್ ಭೀತಿ

Omicron Threat: ಸೋಂಕೇ ಇಲ್ಲದ ಕಲಬುರ್ಗಿಯಲ್ಲಿ ಒಮಿಕ್ರಾನ್ ಭೀತಿ

Published : Dec 07, 2021, 11:44 AM IST

ಕಲಬುರಗಿಗೂ (Kalaburgi) ಒಮಿಕ್ರಾನ್ ಭೀತಿ (Omicron Threat) ಶುರುವಾಗಿದೆ. ಸೌದಿ ಅರೇಬಿಯಾದಿಂದ ಬಂದ ವ್ಯಕ್ತಿಗೆ ಕೊರೋನಾ ದೃಢಪಟ್ಟಿದೆ. ಜಿನೊಮ್ ಸೀಕ್ವೆನ್ಸಿಂಗ್ ವರದಿಗಾಗಿ ಜಿಲ್ಲಾಡಳಿತ ಕಳುಹಿಸಿದೆ. ಇನ್ನೆರಡು ದಿನದಲ್ಲಿ ವರದಿ ಬರುವ ಸಾಧ್ಯತೆ ಇದೆ.  

ಬೆಂಗಳೂರು (ಡಿ. 07): ಕಲಬುರಗಿಗೂ (Kalaburgi)  ಒಮಿಕ್ರಾನ್ ಭೀತಿ (Omicron Threat) ಶುರುವಾಗಿದೆ. ಸೌದಿ ಅರೇಬಿಯಾದಿಂದ ಬಂದ ವ್ಯಕ್ತಿಗೆ ಕೊರೋನಾ ದೃಢಪಟ್ಟಿದೆ. ಜಿನೊಮ್ ಸೀಕ್ವೆನ್ಸಿಂಗ್ ವರದಿಗಾಗಿ ಜಿಲ್ಲಾಡಳಿತ ಕಳುಹಿಸಿದೆ. ಇನ್ನೆರಡು ದಿನದಲ್ಲಿ ವರದಿ ಬರುವ ಸಾಧ್ಯತೆ ಇದೆ.  ಇದು ಆತಂಕ ಸೃಷ್ಟಿಸಿದೆ. 

ಇನ್ನು ಬೆಂಗಳೂರಿನಲ್ಲಿ ಒಮಿಕ್ರೋನ್ ಸೋಂಕಿತನ (Omicron Variant) ಸಂಪರ್ಕದಲ್ಲಿದ್ದು ಸೋಂಕು ದೃಢಪಟ್ಟಿದ್ದ ಐವರಲ್ಲಿ ಮೂವರ ಕೊರೋನಾ ಆರ್‌ಟಿಪಿಸಿಆರ್ (RTPCR) ವರದಿ ನೆಗೆಟಿವ್ ಬಂದಿದೆ. ಇದು ಬಿಗ್ ರಿಲೀಫ್ ನೀಡಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more