ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಳೆದ 5 ತಿಂಗಳಲ್ಲಿ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಲಕ್ಷ ಲಕ್ಷ ರೂಪಾಯಿ ಹಣ ಖರ್ಚು ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇದೀಗ BBMP ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು(ಫೆ.07): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಳೆದ 5 ತಿಂಗಳಲ್ಲಿ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಲಕ್ಷ ಲಕ್ಷ ರೂಪಾಯಿ ಹಣ ಖರ್ಚು ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇದೀಗ BBMP ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಗೂಗಲ್ ಕಿವಿಗೆ ಹೂವಿಟ್ಟ ಕಲಾವಿದ, ನಕಲಿ ಟ್ರಾಫಿಕ್ ಜಾಮ್ ಸೃಷ್ಟಿಸಿದ!
RTI ಅಡಿ ಸಲ್ಲಿಸಿದ್ದ ಅರ್ಜಿಯಿಂದ BBMP ಸೋಶಿಯಲ್ ಮಿಡಿಯಾ ಖರ್ಚು ವೆಚ್ ಬಹಿರಂಗವಾಗಿದೆ. BBMP ಖರ್ಚಿನ ವಿವರ ಇಲ್ಲಿದೆ.