ಕೆಂಪೇಗೌಡ ಏರ್‌ಪೋರ್ಟಲ್ಲಿ ವಿಮಾನ ಹತ್ತುವವರು ಈ ವಿಡಿಯೋ ನೋಡಲೇಬೇಕು..!

Jun 4, 2020, 2:34 PM IST

ಬೆಂಗಳೂರು (ಜೂ. 04):  ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೊರೊನಾ ಕಟ್ಟೆಚ್ಚರಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಹೊಸ ಅವಿಷ್ಕಾರ ಮಾಡಲಾಗಿದೆ. ಪ್ರಯಾಣಿಕರ ಬೋರ್ಡಿಂಗ್ ಪಾಸ್‌ನಿಂದ ಹಿಡಿದು ವಿಮಾನ ಹತ್ತುವವರೆಗೂ ಎಲ್ಲಾ ಸೇವೆಗಳನ್ನು ಸ್ವಯಂ ಚಾಲಿತವಾಗಿ ಮಾಡುವ ವ್ಯವಸ್ಥೆ ಇದೆ. ಏರ್‌ಪೋರ್ಟ್ ಸಿಬ್ಬಂದಿ ಕಾಂಟ್ಯಾಕ್ಟ್‌ ಲೆಸ್ ವ್ಯವಸ್ಥೆ ಮಾಡಲಾಗಿದೆ. ಅರೇ, ಹೇಗಪ್ಪಾ ಇದು ಅಂತೀರಾ? ಈ ವಿಡಿಯೋ ನೋಡಿದ್ರೆ ನಿಮಗೆ ಗೊತ್ತಾಗುತ್ತೆ..!