Jun 7, 2019, 7:00 PM IST
ಬೆಂಗಳೂರು(ಜೂ.07): ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಬದಲಾಗುವ ಕ್ಷೇತ್ರ ಎಂದರೆ ಅದು ತಂತ್ರಜ್ಞಾನ ಕ್ಷೇತ್ರ. ನಿತ್ಯವೂ ಹೊಸ ಹೊಸ ತಂತ್ರಜ್ಞಾನ ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದು, ಮಾನವನ ಜೀವನದ ಪ್ರಮುಖ ಅಂಗವಾಗಿ ಮಾರ್ಪಟ್ಟಿದೆ. ಅದರಂತೆ ತಂತ್ರಜ್ಞಾನ ಕ್ಷೇತ್ರದಲ್ಲಾಗುತ್ತಿರುವ ದಿನನಿತ್ಯದ ಬದಲಾವಣೆ ಕುರಿತು ನಿಮ್ಮ ಸುವರ್ಣನ್ಯೂಸ್.ಕಾಂ ವರದಿ ಮಾಡಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..