ನ.17 ರಿಂದ 3 ದಿನ Bengaluru Tech Summit, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಉದ್ಘಾಟನೆ

ನ.17 ರಿಂದ 3 ದಿನ Bengaluru Tech Summit, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಉದ್ಘಾಟನೆ

Suvarna News   | Asianet News
Published : Nov 13, 2021, 10:19 AM ISTUpdated : Nov 13, 2021, 10:36 AM IST

24ನೇ ಆವೃತ್ತಿಯ 'ಬೆಂಗಳೂರು ಟೆಕ್‌ ಸಮ್ಮಿಟ್ 2021' ಇದೇ ನವೆಂಬರ್ 17ರಿಂದ ಆರಂಭವಾಗಲಿದೆ. 17 ರಿಂದ 19 ರವರೆಗೆ ನಡೆಯಲಿರುವ ಕರ್ನಾಟಕ ಹಾಗೂ ದೇಶದ ಮಹತ್ವದ ಕಾರ್ಯಕ್ರಮವಾದ ಬೆಂಗಳೂರು ತಂತ್ರಜ್ಞಾನ ಶೃಂಗವನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಉದ್ಘಾಟಿಸಲಿದ್ದಾರೆ. 
 

ಬೆಂಗಳೂರು (ನ. 13): 24 ನೇ ಆವೃತ್ತಿಯ 'ಬೆಂಗಳೂರು ಟೆಕ್‌ ಸಮ್ಮಿಟ್ 2021' (Bengaluru Tech Summit) ಇದೇ ನವೆಂಬರ್ 17ರಿಂದ ಆರಂಭವಾಗಲಿದೆ. 17 ರಿಂದ 19 ರವರೆಗೆ ನಡೆಯಲಿರುವ ಕರ್ನಾಟಕ ಹಾಗೂ ದೇಶದ ಮಹತ್ವದ ಕಾರ್ಯಕ್ರಮವಾದ ಬೆಂಗಳೂರು ತಂತ್ರಜ್ಞಾನ ಶೃಂಗವನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ( Venkaiah Naidu) ಉದ್ಘಾಟಿಸಲಿದ್ದಾರೆ. 

ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ-ಬಿಟಿ ಸಚಿವ ಡಾ‌. ಅಶ್ವತ್ ನಾರಾಯಣ್ ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಕಚೇರಿಯಲ್ಲಿ ನಡೆದ ಸಂವಾದದಲ್ಲಿ ಭಾಗಿಯಾದರು. ಈ ಬಾರಿ 30ಕ್ಕೂ ಹೆಚ್ಚು ದೇಶಗಳು ಈ ಟೆಕ್‌ ಸಮ್ಮಿಟ್ ನಲ್ಲಿ ಪಾಲ್ಗೊಳ್ಳಲಿವೆ. ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ದಾವೋಸ್ ನಲ್ಲಿರುವ ವಿಶ್ವ ಆರ್ಥಿಕ ವೇದಿಕೆಯ ಮುಖ್ಯಸ್ಥರು ಸೇರಿದಂತೆ ಹಲವು ಗಣ್ಯರು ಸಮಾವೇಶಕ್ಕೆ ಸಾಕ್ಷಿಯಾಗಲಿದ್ದಾರೆ.‌ ಈ ಸಮ್ಮಿಟ್ ನಿಂದಾಗಿ ತಂತ್ರಜ್ಞಾನ ಕ್ಷೇತ್ರ ಇನ್ನಷ್ಟು ವಿಸ್ತರಣೆ ಆಗಲಿದೆ. ಉದ್ಯೋಗವಕಾಶಗಳೂ ಕೂಡ ಹೆಚ್ಚಲಿವೆ ಅಂತ ಸಚಿವರು ತಿಳಿಸಿದರು. 

04:24ನಾಳೆ ಖಗ್ರಾಸ ರಾಹುಗ್ರಸ್ತ ಚಂದ್ರಗ್ರಹಣ, ಬಾನಂಗಳದಲ್ಲಿ ಕೌತುಕ, ಯಾರಿಗೆಲ್ಲಾ ಅಪಾಯ?
20:18ನಿಜವಾಗಿ ಬಿಡುತ್ತಾ ಸಂಶೋಧನೆ ಹೇಳಿದ ವಿನಾಶ ಭವಿಷ್ಯ: ಕರಗುತ್ತಿದೆ ಹಿಮಾಲಯ.. ಕಾಡುತ್ತಿದೆ ಜೀವ ಭಯ!
19:41Suvarna Focus: ಜಗತ್ತನ್ನೇ ನಿಬ್ಬೆರಗಾಗಿಸಿದ ಅಂತರಿಕ್ಷ ಮಹಾಸಾಹಸ! ಭೂಮಂಡಲದ ಭವಿಷ್ಯ ಬದಲಿಸುತ್ತಾ ಆಕ್ಸಿಯೋಮ್-4?
18:40ಮರಳಿ ಧರಣಿಗೆ ಬಂದ ಸುನೀತಾ ವಿಲಿಯಮ್ಸ್: ಹೇಗೆ ನಡೆದಿತ್ತು ಗೊತ್ತಾ ಊಹಿಸಲಾಗದ ಕಾರ್ಯಾಚರಣೆ?
08:41ವ್ಯಾಟ್ಸಾಪ್‌ನಲ್ಲಿ APK ಫಾರ್ಮ್ಯಾಟ್‌ನಲ್ಲಿ ಹೊಸ ವರ್ಷ ಶುಭಾಶಯ ಬಂದರೆ ಡೌನ್ಲೋಡ್ ಮಾಡಬೇಡಿ!
19:29AI ಟೆಕ್ನಾಲಜಿಯ ಕರಾಳ ಮುಖ, ಚಾಟ್ಬಾಟ್ ಮಾತು ಕೇಳಿ ಹೆತ್ತವರನ್ನೇ ಕೊಂದ ಯುವಕ!
19:51ಸುನೀತಾ ವಿಲಿಯಮ್ಸ್ ಕಾಪಾಡಲು ಮುಂದಾದ ಎಲನ್ ಮಸ್ಕ್! ಗಗನಯಾತ್ರಿಗಳ ಜೀವ ಉಳಿಸುತ್ತಾ ಮಸ್ಕ್ ಪ್ಲಾನ್?
19:30ಇಸ್ರೋ ವಿಜ್ಞಾನಿಗಳಿಂದ ಅವಿರತ ಶ್ರಮ..! ರೋವರ್ ಜಾಗೃತವಾದರೆ ಮುಂದೇನಾಗುತ್ತೆ ಗೊತ್ತಾ..?
52:41Podcast: ಇಸ್ರೋ ಅಧ್ಯಕ್ಷ ಸೋಮನಾಥ್‌ರಿಂದ ಚಂದ್ರಯಾನ -3 ಯಶೋಗಾಥೆ
06:22ಸೂರ್ಯನತ್ತ ಆದಿತ್ಯ L-1 ಉಡಾವಣೆ: ಬೆಂಗಳೂರು ಮೂಲದ IIA ಸಂಸ್ಥೆಯಿಂದ ಪೆಲೋಡ್‌ ತಯಾರಿಕೆ