ಮೈಕ್ರೋಸಾಫ್ಟ್‌ ಸಿಇಓ ಸತ್ಯ ನಾದೆಲ್ಲಾ ಬೆಂಗ್ಳೂರಿಗೆ?

ಮೈಕ್ರೋಸಾಫ್ಟ್‌ ಸಿಇಓ ಸತ್ಯ ನಾದೆಲ್ಲಾ ಬೆಂಗ್ಳೂರಿಗೆ?

Suvarna News   | Asianet News
Published : Feb 13, 2020, 03:25 PM IST

ಸಾಫ್ಟ್‌ವೇರ್ ದಿಗ್ಗಜ ಮೈಕ್ರೋಸಾಫ್ಟ್‌ ಕಂಪನಿ ಸಿಇಓ ಸತ್ಯಾ ನಾದೆಲ್ಲಾ; ಭಾರತಕ್ಕೆ ಭೇಟಿ ನೀಡಲಿದ್ದಾರೆ; ಇತ್ತೀಚೆಗೆ ಪೌರತ್ವ ಕಾಯ್ದೆ ಬಗ್ಗೆ ಬೇಸರ ಹೊರಹಾಕಿದ್ದ ನಾದೆಲ್ಲಾ

ಬೆಂಗಳೂರು (ಫೆ.13): ಮೈಕ್ರೋಸಾಫ್ಟ್‌ ಕಂಪನಿ ಸಿಇಓ ಸತ್ಯಾ ನಾದೆಲ್ಲಾ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಆಂಗ್ಲ ಮಾಧ್ಯಮವೊಂದು ವರದಿಮಾಡಿದೆ.

ಮೈಕ್ರೋಸಾಫ್ಟ್‌ ಕಂಪನಿಗೆ ಭಾರತ ಬಹುದೊಡ್ಡ ಸಾಫ್ಟ್‌ವೇರ್ ಮಾರುಕಟ್ಟೆ, ಅಷ್ಟೇ ಅಲ್ಲ ಹೈದರಾಬಾದ್‌ನಲ್ಲಿ ಅತೀ ದೊಡ್ಡ ರಿಸರ್ಚ್‌ ಸೆಂಟರನ್ನು ಮೈಕ್ರೋಸಾಫ್ಟ್  ಹೊಂದಿದೆ.

ಇದನ್ನೂ ನೋಡಿ | Photos| ಅಬ್ಬಬ್ಬಾ...ವಿಶ್ವ ಕುಬೇರ ಬಿಲ್ ಗೇಟ್ಸ್ ಖರೀದಿಸಿದ ಹೈಡ್ರೋಜನ್ ವಿಹಾರ ನೌಕೆಯ ಝಲಕ್

ಸತ್ಯಾ ನಾದೆಲ್ಲಾ ಪ್ರಧಾನಿ ಮೋದಿಯನ್ನೂ ಭೇಟಿಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದರೆ ಮೈಕ್ರೋಸಾಫ್ಟ್‌ ಈ ಮಾಹಿತಿಯನ್ನು ಖಚಿತಪಡಿಸಿಲ್ಲ. ಇತ್ತೀಚೆಗೆ ಪೌರತ್ವ ಕಾಯ್ದೆ ಬಗ್ಗೆ ಬೇಸರ ವ್ಯಕ್ತಪಡಿಸಿ ನಾದೆಲ್ಲಾ ಸುದ್ದಿಯಾಗಿದ್ದರು. ಇಲ್ಲಿದೆ ಮತ್ತಷ್ಟು ಡೀಟೆಲ್ಸ್...

ಇದನ್ನೂ ನೋಡಿ | ಐಫೋನ್ ಸ್ಲೋ ಆಯ್ತು... ಆ್ಯಪಲ್‌ಗೆ ಬಿತ್ತು 195 ಕೋಟಿ ದಂಡ

"

04:24ನಾಳೆ ಖಗ್ರಾಸ ರಾಹುಗ್ರಸ್ತ ಚಂದ್ರಗ್ರಹಣ, ಬಾನಂಗಳದಲ್ಲಿ ಕೌತುಕ, ಯಾರಿಗೆಲ್ಲಾ ಅಪಾಯ?
20:18ನಿಜವಾಗಿ ಬಿಡುತ್ತಾ ಸಂಶೋಧನೆ ಹೇಳಿದ ವಿನಾಶ ಭವಿಷ್ಯ: ಕರಗುತ್ತಿದೆ ಹಿಮಾಲಯ.. ಕಾಡುತ್ತಿದೆ ಜೀವ ಭಯ!
19:41Suvarna Focus: ಜಗತ್ತನ್ನೇ ನಿಬ್ಬೆರಗಾಗಿಸಿದ ಅಂತರಿಕ್ಷ ಮಹಾಸಾಹಸ! ಭೂಮಂಡಲದ ಭವಿಷ್ಯ ಬದಲಿಸುತ್ತಾ ಆಕ್ಸಿಯೋಮ್-4?
18:40ಮರಳಿ ಧರಣಿಗೆ ಬಂದ ಸುನೀತಾ ವಿಲಿಯಮ್ಸ್: ಹೇಗೆ ನಡೆದಿತ್ತು ಗೊತ್ತಾ ಊಹಿಸಲಾಗದ ಕಾರ್ಯಾಚರಣೆ?
08:41ವ್ಯಾಟ್ಸಾಪ್‌ನಲ್ಲಿ APK ಫಾರ್ಮ್ಯಾಟ್‌ನಲ್ಲಿ ಹೊಸ ವರ್ಷ ಶುಭಾಶಯ ಬಂದರೆ ಡೌನ್ಲೋಡ್ ಮಾಡಬೇಡಿ!
19:29AI ಟೆಕ್ನಾಲಜಿಯ ಕರಾಳ ಮುಖ, ಚಾಟ್ಬಾಟ್ ಮಾತು ಕೇಳಿ ಹೆತ್ತವರನ್ನೇ ಕೊಂದ ಯುವಕ!
19:51ಸುನೀತಾ ವಿಲಿಯಮ್ಸ್ ಕಾಪಾಡಲು ಮುಂದಾದ ಎಲನ್ ಮಸ್ಕ್! ಗಗನಯಾತ್ರಿಗಳ ಜೀವ ಉಳಿಸುತ್ತಾ ಮಸ್ಕ್ ಪ್ಲಾನ್?
19:30ಇಸ್ರೋ ವಿಜ್ಞಾನಿಗಳಿಂದ ಅವಿರತ ಶ್ರಮ..! ರೋವರ್ ಜಾಗೃತವಾದರೆ ಮುಂದೇನಾಗುತ್ತೆ ಗೊತ್ತಾ..?
52:41Podcast: ಇಸ್ರೋ ಅಧ್ಯಕ್ಷ ಸೋಮನಾಥ್‌ರಿಂದ ಚಂದ್ರಯಾನ -3 ಯಶೋಗಾಥೆ
06:22ಸೂರ್ಯನತ್ತ ಆದಿತ್ಯ L-1 ಉಡಾವಣೆ: ಬೆಂಗಳೂರು ಮೂಲದ IIA ಸಂಸ್ಥೆಯಿಂದ ಪೆಲೋಡ್‌ ತಯಾರಿಕೆ