ಹೊಸ ರೂಪದಲ್ಲಿ ಕಣ್ಮನ ಸೆಳೆಯುತ್ತಿದೆ ರಾಜಾಸೀಟ್, ವ್ಯೂ ಪಾಯಿಂಟ್‌ ಅಂತೂ ಸೂಪರ್..!

ಹೊಸ ರೂಪದಲ್ಲಿ ಕಣ್ಮನ ಸೆಳೆಯುತ್ತಿದೆ ರಾಜಾಸೀಟ್, ವ್ಯೂ ಪಾಯಿಂಟ್‌ ಅಂತೂ ಸೂಪರ್..!

Suvarna News   | Asianet News
Published : Sep 27, 2021, 03:39 PM ISTUpdated : Sep 27, 2021, 04:02 PM IST

. ಕರ್ನಾಟಕದ ವಿಚಾರಕ್ಕೆ ಬಂದ್ರೆ ಪ್ರವಾಸೋದ್ಯಮ ಚಟುವಟಿಕೆ ಹೆಚ್ಚಿರುವ ಜಿಲ್ಲೆಗಳ ಸಾಲಿನಲ್ಲಿ ಕೊಡಗು ಮುಂಚೂಣಿಯಲ್ಲಿದೆ. ಮಡಿಕೇರಿಗೆ ಬರುವ ಮಂದಿ ರಾಜಾಸೀಟ್‍ಗೆ ಭೇಟಿ ನೀಡದೆ ವಾಪಸ್ ಹೋಗೋದು ಬಹಳ ವಿರಳ.

ಮಡಿಕೇರಿ (ಸೆ. 27): ಇವತ್ತು ಪ್ರವಾಸೋದ್ಯಮ ದಿನ. ನಮ್ಮ ದೇಶದಲ್ಲಿ ವಿವಿಧ ಉದ್ಯಮಗಳ ರೀತಿ ಪ್ರವಾಸೋದ್ಯಮ ಕೂಡಾ ತನ್ನ ಛಾಪು ಮೂಡಿಸಿದೆ. ಕರ್ನಾಟಕದ ವಿಚಾರಕ್ಕೆ ಬಂದ್ರೆ ಪ್ರವಾಸೋದ್ಯಮ ಚಟುವಟಿಕೆ ಹೆಚ್ಚಿರುವ ಜಿಲ್ಲೆಗಳ ಸಾಲಿನಲ್ಲಿ ಕೊಡಗು ಮುಂಚೂಣಿಯಲ್ಲಿದೆ.

ಮಡಿಕೇರಿಗೆ ಬರುವ ಮಂದಿ ರಾಜಾಸೀಟ್‍ಗೆ ಭೇಟಿ ನೀಡದೆ ವಾಪಸ್ ಹೋಗೋದು ಬಹಳ ವಿರಳ. ಅರಸರ ಆಳ್ವಿಕೆಯ ಹಿನ್ನೆಲೆಯುಳ್ಳ ಈ ತಾಣ ಹಲವು ರೀತಿಯಲ್ಲಿ ತನ್ನ ರೂಪ ಬದಲಿಸುತ್ತಾ ಬಂದಿದೆ. ಅಂದ್ರೆ ಜನಾಕರ್ಷಣೆಯ ನಿಟ್ಟಿನಲ್ಲಿ ಅಗತ್ಯಕ್ಕೆ ತಕ್ಕನಾಗಿ ಅಭಿವೃದ್ಧಿ ಮಾಡುತ್ತಾ ಬರಲಾಗಿದೆ. ಇದೀಗ ದೊಡ್ಡ ರೀತಿಯ ಬದಲಾವಣೆಗೆ ರಾಜಾಸೀಟ್ ಸಜ್ಜಾಗಿದೆ. 

ರಾಜಾಸೀಟ್‍ನ ಎಡಬದಿಯಲ್ಲಿದ್ದ ಜಾಗವನ್ನು ಬಳಸಿಕೊಂಡು ಉದ್ಯಾನ ವಿಸ್ತರಣೆ ಮಾಡಲಾಗುತ್ತಿದೆ. ಇನ್ಮುಂದೆ ಮಡಿಕೇರಿಗೆ ಯಾರಾದ್ರು ಟೂರ್ ಬರೋದಿದ್ರೆ ಹೊಸ ರಾಜಾಸೀಟ್ ನಿಮ್ಮನ್ನ ಆಕರ್ಷಿಸುತ್ತೆ. ಇಲ್ಲಿನ ಸೌಂದರ್ಯವನ್ನು ಮನಸಾರೆ ಆಸ್ವಾದಿಸಿ. ಆದ್ರೆ ಇಲ್ಲಿನ ಸೌಂದರ್ಯಕ್ಕೆ ಧಕ್ಕೆಯಾಗದ ಹಾಗೆ ವರ್ತಿಸೋದನ್ನ ಮರೀಬೇಡಿ.


 

22:54ಆಧುನಿಕತೆಯಿಂದ ದೂರವಿರುವ ರಹಸ್ಯ ಗ್ರಾಮ, 200 ವರ್ಷ ಹಿಂದಿನ ಬದುಕು!
00:35ಉಜ್ಜೈನ್ ಮಹಾಕಾಳ ದೇವಸ್ಥಾನದಲ್ಲಿ ನಾಯಿ ಜಗಳದ ವಿಡಿಯೋ ವೈರಲ್
02:29ಜೂನ್ 15 ಮತ್ತು 16ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ್ ಉತ್ಸವ
20:41 ಲಕ್ಷದ್ವೀಪದಲ್ಲಿ ಮಾತ್ರವಲ್ಲ, ಕರುನಾಡಿನಲ್ಲೂ ಇದೆ ಅತ್ಯದ್ಭುತವಾದ ದ್ವೀಪ
04:32ಸರ್ಕಾರದ ಕಾಶಿಯಾತ್ರೆ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್
01:06Bengaluru: ಟ್ರಾಫಿಕ್‌ ಪೊಲೀಸರ ಶ್ರಮದಾನ, ವಾಹನ ಸವಾರರಿಗೆ ವರದಾನ!
04:33ಭಟ್ಕಳ-ಮಾಜಾಳಿ ಕಡಲಿನಲ್ಲಿ ಅಲೆಗಳ ಅಬ್ಬರ: ಪ್ರವಾಸಿಗರ ಹುಚ್ಚಾಟ
03:58ಮಹಿಳೆಯರಿಗೆ ಸಾರಿಗೆ ಇಲಾಖೆ ಶಾಕ್‌! 3 ತಿಂಗಳ ನಂತರ ಬದಲಾಗುತ್ತಾ ಉಚಿತ ಪ್ರಯಾಣ ಸ್ಕೀಂ?
06:20ಬೆಂಗಳೂರು ರಸ್ತೆಗಿಳಿದ ಕ್ಯೂಟ್‌ ಟ್ಯಾಕ್ಸಿ, ಸಾರಿಗೆ ಇಲಾಖೆಯಿಂದಲೂ ಗ್ರೀನ್‌ ಸಿಗ್ನಲ್‌!
25:34ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ಶ್ರವಣಬೆಳಗೊಳದ ಗೊಮ್ಮಟೇಶ್ವರ...