ಕಲ್ಯಾಣಿವೊಂದರಲ್ಲಿ ಬಿದ್ದು ಮುಳುಗುತ್ತಿದ್ದ ಮಗುವೊಂದನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐದು ಮಂದಿ ಜಲಸಮಾಧಿಯಾದ ಹೃದಯ ವಿದ್ರಾವಕ ಘಟನೆ ತುಮಕೂರು ದಾಬಸ್ಪೇಟೆಯ ಬಳಿ ನಡೆದಿದೆ. ಎರಡು ಮೃತದೇಹಗಳನ್ನು ಮೇಲೆತ್ತಲಾಗಿದ್ದು, ಉಳಿದ ದೇಹಗಳಿಗೆ ಶೋಧ ಕಾರ್ಯ ಮುಂದುವರಿದಿದೆ.