ತುಮಕೂರು: ಆಟೋ ತಪ್ಪಿಸಲು ಹೋಗಿ ಬಸ್ ಪಲ್ಟಿ, ಸ್ಥಳದಲ್ಲೇ 5 ಮಂದಿ ಸಾವು

ತುಮಕೂರು: ಆಟೋ ತಪ್ಪಿಸಲು ಹೋಗಿ ಬಸ್ ಪಲ್ಟಿ, ಸ್ಥಳದಲ್ಲೇ 5 ಮಂದಿ ಸಾವು

Published : Oct 30, 2019, 11:02 AM ISTUpdated : Oct 30, 2019, 01:35 PM IST

ಖಾಸಗಿ ಬಸ್ ಪಲ್ಟಿಯಾಗಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನ ಕೊರಟಗೆರೆ ತಾಲ್ಲೂಕಿನ ಜೆಟ್ಟಿಅಗ್ರಹಾರ ಸಮೀಪ ನಡೆದಿದೆ. ಕೊರಟಗೆರೆಯಿಂದ ತುಮಕೂರಿಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚಿ ಜನ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ತುಮಕೂರು(ಅ.30): ಆಟೋ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನ ಕೊರಟಗೆರೆ ತಾಲ್ಲೂಕಿನ ಜೆಟ್ಟಿಅಗ್ರಹಾರ ಸಮೀಪ ನಡೆದಿದೆ. ಕೊರಟಗೆರೆಯಿಂದ ತುಮಕೂರಿಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚಿ ಜನ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವಿಜಯಲಕ್ಷ್ಮಿ ಬಸ್ ಪಲ್ಟಿಯಾಗಿದ್ದು, ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
04:52ಫೋನ್‌ಪೇ ಮೂಲಕ ಹಣ ಕಳಿಸಿದ್ದಕ್ಕೆ ಮಗಳನ್ನೇ ಕಳೆದುಕೊಂಡ ತಂದೆ
24:35ಇನ್‌ಸ್ಟಾಗ್ರಾಮ್ ರೀಲ್ಸ್ ಸುಂದರಿ ಚೈತನ್ಯಾಳ ಸಾವಿನ ರಹಸ್ಯ ರಿವೀಲ್; ಪ್ರೇಮದ ಕೊಳ್ಳಿ ಇಟ್ಟ ಕಿರಾತಕ!
04:14ತುಮಕೂರು ರೀಲ್ಸ್ ರಾಣಿಯ ದುರಂತ ಅಂತ್ಯಕ್ಕೆ ಕಾರಣವಾದನೇ ಸ್ಟ್ರೀಟ್ ಫೋಟೋ ಗ್ರಾಫರ್!
20:35ಡಿಕೆ ಬಿಟ್ಟ ಬಾಣ ಅವರಿಗೇ ತಿರುಗುಬಾಣವಾಯ್ತಾ? ಡಿ.ಕೆ.ಶಿವಕುಮಾರ್ ಕನಸಿನ ಕೂಸಿಗೆ ನೂರೆಂಟು ವಿಘ್ನ
01:29ತುಮಕೂರು: ಮೈಕ್ರೋಫೈನಾನ್ಸ್‌ ಕಾಟ ತಾಳಲಾರದೆ ಮಹಿಳೆ ಆತ್ಮಹತ್ಯೆ
02:29ಮಹಿಳೆಗೆ ರಾಸಲೇಲೆಗೆ ಒತ್ತಾಯ: ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅರೆಸ್ಟ್
03:26ಪೊಲೀಸ್‌ ಠಾಣೆಯಲ್ಲೇ ಕುಚ್‌ಕುಚ್‌: ಅಯ್ಯೋ ರಾಮಚಂದ್ರ... ಪರಮೇಶ್ವರನ ಭಯವೂ ನಿನಗೆ ಇಲ್ಲದಾಯಿತೇ!
01:40ತುಮಕೂರು: ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಫೋಟ, ಅಡುಗೆ ಸಹಾಯಕಿ ಸ್ಥಿತಿ ಗಂಭೀರ
02:31ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟ, ಅಡುಗೆ ಸಹಾಯಕಿಗೆ ಗಂಭೀರ ಗಾಯ