'ಬಿಗ್ ಬಾಸ್' ಎಂಟ್ರಿ ಬಗ್ಗೆ ನಟ ಅನಿರುದ್ಧ್ ರಿಯಾಕ್ಷನ್

'ಬಿಗ್ ಬಾಸ್' ಎಂಟ್ರಿ ಬಗ್ಗೆ ನಟ ಅನಿರುದ್ಧ್ ರಿಯಾಕ್ಷನ್

Published : Sep 16, 2022, 05:55 PM IST

ಧಾರಾವಾಹಿಯಿಂದ ಹೊರ ಬಂದ ಬಳಿಕ ಅನಿರುದ್ಧ ಮುಂದೇನು ಮಾಡ್ತಾರೆ ಎನ್ನುವ ಕುತೂಹಲ ಹೆಚ್ಚಾಗಿದೆ. ಈ ನಡುವೆ ಅವರು ಬಿಗ್ ಬಾಸ್ ಗೆ ಎಂಟ್ರಿ ಕೊಡ್ತಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. 

ನಟ ಅನಿರುದ್ಧ ಸಿನಿಮಾಗಿಂತ ಹೆಚ್ಚಾಗಿ ಕಿರುತೆರೆಯಲ್ಲಿ ಖ್ಯಾತಿಗಳಿಸಿದ್ದರು. ಕಿರುತೆರೆ ಸ್ಟಾರ್ ಆಗಿದ್ದ ಅನಿರುದ್ಧ ಕಿರಿಕ್ ಮಾಡಿಕೊಂಡು ಕಿರುತೆರೆಯಿಂದ ಕಿಕ್ ಔಟ್ ಆಗಿದ್ದಾರೆ. ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಆರ್ಯವರ್ಧನ್ ಆಗಿ ಕಾಣಿಸಿಕೊಂಡಿದ್ದ ಅನಿರುದ್ಧ ದೊಡ್ಡ ಮಟ್ಟದ ಖ್ಯಾತಿ ಗೊಳಿಸಿದ್ದರು. ಆದರೆ ಆ ಧಾರಾವಾಹಿ ತಂಡದ ಜೊತೆ ಕಿರಿಕ್ ಮಾಡಿಕೊಂಡು ಇದೀಗ ಧಾರಾಹಿಯಿಂದನೇ ಹೊರ ಉಳಿಯುವಂತಾಗಿದೆ. ಧಾರಾವಾಹಿಯಿಂದ ಹೊರ ಬಂದ ಬಳಿಕ ಅನಿರುದ್ಧ ಮುಂದೇನು ಮಾಡ್ತಾರೆ ಎನ್ನುವ ಕುತೂಹಲ ಹೆಚ್ಚಾಗಿದೆ. ಈ ನಡುವೆ ಅವರು ಬಿಗ್ ಬಾಸ್ ಗೆ ಎಂಟ್ರಿ ಕೊಡ್ತಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಈ ಸುದ್ದಿಯನ್ನು ತಳ್ಳಿಹಾಕಿದ್ದಾರೆ. 
 

25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
Read more