ಹೊರಬಂದ ಡೆವಿಲ್, ಬಣ್ಣ ಹಚ್ಚೋದ್ಯಾವಾಗ ದಾಸ? ಡೆವಿಲ್ ಶೂಟಿಂಗ್ ರಿಸ್ಟಾರ್ಟ್ ಆಗುತ್ತಾ?

ಹೊರಬಂದ ಡೆವಿಲ್, ಬಣ್ಣ ಹಚ್ಚೋದ್ಯಾವಾಗ ದಾಸ? ಡೆವಿಲ್ ಶೂಟಿಂಗ್ ರಿಸ್ಟಾರ್ಟ್ ಆಗುತ್ತಾ?

Published : Dec 17, 2024, 12:00 AM ISTUpdated : Dec 17, 2024, 12:24 AM IST

ದರ್ಶನ್‌ಗೆ ನಿಯಮಿತ ಜಾಮೀನು ದೊರೆತಿದ್ದು, ಶೂಟಿಂಗ್‌ನಲ್ಲಿ ಭಾಗಿಯಾಗಲು ಅವಕಾಶವಿದೆ. ಆದರೆ, ದರ್ಶನ್ ಇನ್ನೂ ಕೆಲವು ದಿನ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ. ಡೆವಿಲ್ ಸಿನಿಮಾ ಶೂಟಿಂಗ್ ಮತ್ತೆ ಆರಂಭವಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ.

ದರ್ಶನ್​ಗೆ ಹೈಕೋರ್ಟ್ ರೆಗ್ಯೂಲರ್ ಬೇಲ್ ಕೊಟ್ಟಾಗಿದೆ. ಇಷ್ಟು ದಿನ ಮೆಡಿಕಲ್ ಗ್ರೌಂಡ್ಸ್ ಮೇಲೆ ಮಧ್ಯಂತರ ಬೇಲ್ ಮೇಲೆ ಹೊರಗಿದ್ದುದರಿಂದ ದರ್ಶನ್ ಆಸ್ಪತ್ರೆ ಬಿಟ್ಟು ಹೊರಬಂದಿರಲಿಲ್ಲ. ಆದ್ರೀಗ ನಿಯಮಿತ ಜಾಮೀನು ಸಿಕ್ಕಿರೋದ್ರಿಂದ ದರ್ಶನ್ ಸ್ವತಂತ್ರವಾಗಿ ಇರಬಹುದು,  ಶೂಟಿಂಗ್​ನಲ್ಲಿ ಕೂಡ ಭಾಗಿ ಆಗಬಹುದು. ಹಾಗಾದ್ರೆ ಡೆವಿಲ್ ಸಿನಿಮಾ ಶೂಟಿಂಗ್ ರಿಸ್ಟಾರ್ಟ್ ಆಗುತ್ತಾ..? ಹಿಂದೆ ಅನೌನ್ಸ್ ಆಗಿದ್ದ ದಾಸನ ಸಿನಿಮಾಗಳ ಕೆಲಸಗಳು ಶುರು ಆಗಲಿವೆಯ?

ಯೆಸ್ ದರ್ಶನ್​ಗೆ ರೆಗ್ಯೂಲರ್ ಬೇಲ್ ಮಂಜೂರಾಗಿದೆ. ಇಷ್ಟು ದಿನ ಆಸ್ಪತ್ರೆ ಬಿಟ್ಟು ಹೊರಬಾರದ ದರ್ಶನ್ ಇನ್ಮುಂದೆ ಮುಕ್ತವಾಗಿ ಓಡಾಡೋದಕ್ಕೆ ಅವಕಾಶ ಇದೆ. ಆದ್ರೆ ಬೇಲ್ ಸಿಕ್ಕ ಮೇಲೂ ದರ್ಶನ್ ಆಚೆ ಬಂದಿಲ್ಲ. ಮೂಲಗಳ ಪ್ರಕಾರ ಇನ್ನೂ ಮೂರ್ನಾಲ್ಕು ದಿನ ದರ್ಶನ್ ಆಸ್ಪತ್ರೆಯಲ್ಲೇ ಉಳಿದುಕೊಳ್ಳೋದ್ದಕ್ಕೆ ನಿರ್ಧಾರ ಮಾಡಿದ್ದಾನೆ. ಪಿಸಿಯೋಥೆರಪಿ ಮಾಡಿಸಿಕೊಳ್ತಿರೋ ದರ್ಶನ್, ಕೊಂಚ ರಿಲ್ಯಾಕ್ಸ್ ಆದ ಮೇಲೆ ಹೊರಬರೋಣ ಅಂತ ತೀರ್ಮಾನಿಸಿದಂತಿದೆ. ಅಷ್ಟೊತ್ತಿಗೆ ಅಭಿಮಾನಿಗಳ ಗಲಾಟೆಯೂ ಕೊಂಚ ಕಡಿಮೆ ಆಗಲಿ ಅನ್ನೋ ಪ್ಕಾನ್ ಕೂಡ ಇದೆ.

ನ್ನೂ ಸದ್ಯ ರೆಗ್ಯೂಲರ್ ಬೇಲ್ ಸಿಕ್ಕಿರೋದ್ರಿಂದ ದರ್ಶನ್ ಚಿತ್ರೀಕರಣದಲ್ಲಿ ಕೂಡ ಭಾಗಿಯಾಗೋ ಅವಕಾಶ ಇದೆ. ಸೋ ಡೆವಿಲ್ ಸಿನಿಮಾ ಶೂಟಿಂಗ್ ರಿಸ್ಟಾರ್ಟ್ ಆಗುತ್ತಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಅಸಲಿಗೆ ದರ್ಶನ್​ನ  ಇದೇ ಡೆವಿಲ್ ಸಿನಿಮಾದ ಶೂಟಿಂಗ್ ಸೆಟ್​ನಿಂದಲೇ ಅರೆಸ್ಟ್ ಮಾಡಿಕೊಂಡು ಕರೆತರಲಾಗಿತ್ತು. 

07:26ರವಿಮಾಮನ ಎದುರು ಗಿಲ್ಲಿ ಲವ್ ಸ್ಟೋರಿ: ರಾಜಾಹುಲಿ ಕಥೆ ಹೇಳಿ ಯಾಮಾರಿಸಿದ್ನಾ ಗಿಲ್ಲಿ?
04:49ದೊಡ್ಮನೆಯಲ್ಲಿ ಪ್ರೇಮ, ಜಗಳ, ಡ್ರಾಮಾ: ಸೇರಿಗೆ ಸವಾ ಸೆರ್.. ಕಾವ್ಯಗೆ ಗಿಲ್ಲಿ ಕೌಂಟರ್!
06:49ಕ್ಯಾಪ್ಟನ್ಸಿ ಟಾಸ್ಕ್‌ಗಾಗಿ ರಕ್ತ ಹರಿಸಿದ ಸ್ಪರ್ಧಿಗಳು: ರಜತ್-ಚೈತ್ರಾ ನಡುವೆ ತಂದಿಕ್ಕಿ ತಮಾಷೆ ನೋಡಿದ ಗಿಲ್ಲಿ
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!