ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!

ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!

Published : Jan 03, 2026, 10:40 PM ISTUpdated : Jan 05, 2026, 12:21 PM IST

ಅರ್ಜುನ್ ಜನ್ಯಾ ನಿರ್ದೇಶನದಲ್ಲಿ ಶಿವರಾಜ್‌ಕುಮಾರ್, ಉಪೇಂದ್ರ ಹಾಗೂ ರಾಜ್‌. ಬಿ ಶೆಟ್ಟಿ ನಟನೆಯ '45' ಸಿನಿಮಾ ಯಶಸ್ವಿ ಪ್ರದರ್ಶನ ಮುಂದುವರೆಸಿದೆ. ಹೊಸ ವರ್ಷದ ದಿನ ಪರಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗಿದೆ. ಆದ್ರೆ '45' ಚಿತ್ರದಲ್ಲಿ ಯಾವುದೇ ಹಾಡು ಇರಲಿಲ್ಲ. 

ಎರಡೂವರೆ ಗಂಟೆಗೆ ಚಿತ್ರದ ಕಾಲಾವಧಿಯನ್ನು ಇಳಿಸಲಾಗಿತ್ತು.  ಆದ್ರೆ ಅಭಿಮಾನಿಗಳ ಒತ್ತಾಯದ ಮೇರೆಗೆ ಸಿನಿಮಾ ಪ್ರಚಾರಕ್ಕಾಗಿಯೇ ಸ್ಪೆಷಲ್ ಸಾಂಗ್ ಶೂಟ್ ಮಾಡಿದ್ದರು. 'ಆಫ್ರೋ ಟಪಾಂಗ್' ಅನ್ನ ಸಿನಿಮಾದಲ್ಲಿ ಅಳವಡಿಸಲಾಗಿದೆ. ಈ ಹಾಡಿನಲ್ಲಿ ಶಿವಣ್ಣ, ಉಪ್ಪಿ ಹಾಗೂ ರಾಜ್ ಡ್ಯಾನ್ಸ್ ಅಭಿಮಾನಿಗಳಿಗೆ ಕಿಕ್ ಕೊಟ್ಟಿದೆ. ಈಗ ಸಿನಿಮಾದಲ್ಲೂ ಸೇರಿಸಿ ಬೆಳ್ಳಿತೆರೆ ಮೇಲೆ ತರಲಾಗ್ತಿದೆ.

02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
04:36ಕಾವ್ಯಾ ಶೈವ ಪರ ಗಿಲ್ಲಿ ಫೆವರಿಸಂ; ಇಷ್ಟು ದಿನ ಚೆನ್ನಾಗಿ ಆಡಿ, ಈಗ ಪಕ್ಷಪಾತ ಮಾಡಿದ್ರಾ Bigg Boss ಗಿಲ್ಲಿ ನಟ?
05:09ಗಿಲ್ಲಿಗಿಂತ ನನಗೆ ಹೆಚ್ಚು ಫ್ಯಾನ್ಸ್ ಇದ್ದಾರೆ; ಅವನು Bigg Boss ಶೋನಲ್ಲಿ ವ್ಯಕ್ತಿತ್ವವೇ ತೋರಿಸಿಲ್ಲ: ಮಾಳು ನಿಪನಾಳ
24:18ಬಿಗ್ ಬಾಸ್​ನಲ್ಲಿ ಮಂಡ್ಯದ ಗಂಡು ಗಿಲ್ಲಿಗೆ ಕಿಚ್ಚನ ಮೆಚ್ಚುಗೆ: ಬಿಗ್​ ಸ್ಕ್ರೀನ್​ನಲ್ಲಿ ಗಿಲ್ಲಿ ನಟನಿಗೆ ದಾಸನ ಅಪ್ಪುಗೆ!
Read more