ಕಳಪೆ ಪಟ್ಟ ಕೊಡ್ತಾರೆ ಅಂತ ನಾಟಕ ಆಡೋ ಚೈತ್ರಾಗೆ ಕಿಚ್ಚನ ಖಡಕ್ ಕ್ಲಾಸ್!

Dec 22, 2024, 4:58 PM IST

ಕೆಲವರಿಗೆ ಕಿವಿ ಮಾತು.. ಇನ್ನೂ ಕೆಲವರಿಗೆ ಮಾತಿನ ಏಟು..ಬಾದ್ ಷಾ ಜೊತೆ ವಾರದ ಆಗು-ಹೋಗುಗಳ ಬಿಸಿ ಬಿಸಿ ಚರ್ಚೆ.. ಕಿಚ್ಚನ ನ್ಯಾಯ ತಕ್ಕಡಿಯಲ್ಲಿ ಸರಿ ತಪ್ಪುಗಳ ತೂಕ. ಹರಟೆ, ತಮಾಷೆ ಜೊತೆ, ಜೊತೆಗೆ ನೈಜ ಆಟದ ಪಾಠ. ತಪ್ಪು ಮಾಡಿ ವಾದಿಸಿದೋರು ತಪ್ಪಾಯ್ತೆಂದು ಕೈ ಮುಗಿದ್ರು. ಚರ್ಚೆ ಸಾಕೆಂದವರಿಗೆ ಸುದೀಪ್ ಕೊಟ್ಟಿದ್ದು ಮುಟ್ಟಿ ನೋಡಿಕೊಳ್ಳುವ ಮಾತಿನ ಪೆಟ್ಟು.. ವೀಕೆಂಡ್ ನಲ್ಲಿ ಕಿಚ್ಚನ ಕಟಕಟೆಯಲ್ಲಿ ಏನೆಲ್ಲಾ ನಡೀತು ನೋಡ್ಕೊಂಡ್ ಬರೋಣ ಬನ್ನಿ..