ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ಆಚರಣೆ ಮಾಡುತ್ತಿರುವ ಮೊದಲ ದೀಪಾವಳಿ ಸ್ಪೆಷಲ್ ಆಗಿರಬೇಕೆಂದು ಚಂದನ್ ಹಾಗೂ ನಿವೇದಿತಾ ಡಿಫರೆಂಟ್ ಆಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರೀ ವೆಡ್ಡಿಂಗ ಶೂಟ್ ಹಾಗೂ ಆಲ್ಬಂ ಸಾಂಗ್ ಚಿತ್ರೀಕರಣ ಮಾಡುವ ಮೂಲಕ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದ್ದರು. ಇದೀಗ ಪೋಸ್ಟ್ ವೆಡ್ಡಿಂಗ್ ಶೂಟ್ ಕೂಡ ಎಲ್ಲರ ಗಮನ ಸೆಳೆಯುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment