ಮಹಾಭಾರತ ಧಾರಾವಾಹಿಗೆ ಮೆಚ್ಚುಗೆ;  ಶ್ರೀಕೃಷ್ಣ ಸಾರವನ್ನು ಶ್ಲಾಘಿಸಿದ ಸಿಎಂ

ಮಹಾಭಾರತ ಧಾರಾವಾಹಿಗೆ ಮೆಚ್ಚುಗೆ; ಶ್ರೀಕೃಷ್ಣ ಸಾರವನ್ನು ಶ್ಲಾಘಿಸಿದ ಸಿಎಂ

Published : Jun 13, 2020, 11:39 AM ISTUpdated : Jun 13, 2020, 11:46 AM IST

ಲಾಕ್‌ಡೌನ್ ಸಮಯದಲ್ಲಿ ಪ್ರೇಕ್ಷಕರ ಒತ್ತಾಯದ ಮೇರೆಗೆ 'ಮಹಾಭಾರತ' ಧಾರಾವಾಹಿಯನ್ನು ಡಿಡಿ ನ್ಯಾಶನಲ್‌ನಲ್ಲಿ ಪ್ರಸಾರ ಮಾಡಲಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಅದನ್ನೇ ಈಗ ಸ್ಟಾರ್‌ ಸುವರ್ಣದಲ್ಲಿ ಕನ್ನಡ ಅವತರಣಿಕೆಯಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಇದೂ ಕೂಡಾ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡಾ ಇದಕ್ಕೆ ಪ್ರತಿಕ್ರಿಯಿಸಿದ್ದು, 'ಮಹಾಭಾರತ ಧಾರಾವಾಹಿಯಲ್ಲಿ ಬರುವ ಶ್ರೀ ಕೃಷ್ಣ ಸಾರವನ್ನು ಇಷ್ಟಪಟ್ಟಿರುವುದಾಗಿ ಹೇಳಿದ್ದು, ಇಂದಿನ ಯುವಕರಿಗೆ ಸಂಸ್ಕಾರ ಕಲಿಸಲು ತುಂಬಾನೆ ಉಪಯೋಗಕಾರಿ' ಎಂದಿದ್ದಾರೆ. 

ಬೆಂಗಳೂರು (ಜೂ. 13): ಲಾಕ್‌ಡೌನ್ ಸಮಯದಲ್ಲಿ ಪ್ರೇಕ್ಷಕರ ಒತ್ತಾಯದ ಮೇರೆಗೆ 'ಮಹಾಭಾರತ' ಧಾರಾವಾಹಿಯನ್ನು ಡಿಡಿ ನ್ಯಾಶನಲ್‌ನಲ್ಲಿ ಪ್ರಸಾರ ಮಾಡಲಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು.

ಅದನ್ನೇ ಈಗ ಸ್ಟಾರ್‌ ಸುವರ್ಣದಲ್ಲಿ ಕನ್ನಡ ಅವತರಣಿಕೆಯಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಇದೂ ಕೂಡಾ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡಾ ಇದಕ್ಕೆ ಪ್ರತಿಕ್ರಿಯಿಸಿದ್ದು, 'ಮಹಾಭಾರತ ಧಾರಾವಾಹಿಯಲ್ಲಿ ಬರುವ ಶ್ರೀ ಕೃಷ್ಣ ಸಾರವನ್ನು ಇಷ್ಟಪಟ್ಟಿರುವುದಾಗಿ ಹೇಳಿದ್ದು, ಇಂದಿನ ಯುವಕರಿಗೆ ಸಂಸ್ಕಾರ ಕಲಿಸಲು ತುಂಬಾನೆ ಉಪಯೋಗಕಾರಿ' ಎಂದಿದ್ದಾರೆ. 

04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!