Jul 1, 2022, 3:37 PM IST
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ದಾಸ ಪುರಂದರ ಧಾರಾವಾಹಿಯಲ್ಲಿ ಪ್ರತಿಯೊಬ್ಬ ಪಾತ್ರಧಾರಿನೂ ಧರಿಸುವ ಉಡುಪು ವೀಕ್ಷಕರ ಗಮನ ಸೆಳೆಯುತ್ತಿದೆ. ಸ್ವತಃ ನಟಿ ನಂದಿನಾ ಅವರೇ ಡಿಸೈನ್ ಮಾಡಲಿದ್ದು ಯಾವ ರೀತಿ ಆಯ್ಕೆ ಮಾಡಿಕೊಳ್ಳುತ್ತಾರೆ, ಶೂಟಿಂಗ್ ಇಲ್ಲದ ಸಮಯದಲ್ಲಿ ಹೇಗೆ ಎತ್ತಿಡುತ್ತಾರೆ ಎಂದು ಈ ವಿಡಿಯೋದಲ್ಲಿದೆ ನೋಡಿ....
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainmen