ಕನ್ನಡತಿ ರಂಜನಿ ಹಣೆ ತುಂಬಾ ರಕ್ತ, ಮೇಕಿಂಗ್ ವಿಡಿಯೋ ವೈರಲ್!

ಕನ್ನಡತಿ ರಂಜನಿ ಹಣೆ ತುಂಬಾ ರಕ್ತ, ಮೇಕಿಂಗ್ ವಿಡಿಯೋ ವೈರಲ್!

Published : Apr 25, 2022, 02:04 PM IST

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡತಿ ಧಾರಾವಾಹಿ ಈಗ ರೋಚಕ ತಿರುವುಗಳನ್ನು ಕೊಟ್ಟು ವೀಕ್ಷಕರನ್ನು ಮನೋರಂಜಿಸಿ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿದೆ. ಹರ್ಷ ಮತ್ತು ಭುವಿ ನಿಶ್ಚಿತಾರ್ಥ, ಭುವಿ - ವರೂಧಿನಿ ಸ್ನೇಹ, ಅಮ್ಮಮ್ಮನ ಆರೋಗ್ಯ, ಸಾನಿಯಾ ಕ್ರಿಮಿನಲ್ ಪ್ಲ್ಯಾನ್‌ ಎಲ್ಲವೂ ಒಂದೇ ಸಮಯಕ್ಕೆ ವಕ್ಕರಿಸಿಕೊಂಡಿದೆ. ಭುವಿನ ಸಾಯಿಸಲು ವರೂಧಿನಿ ಮತ್ತು ಸಾನಿಯ ಮಾಡಿರುವ ಪ್ಲ್ಯಾನ್‌ನ ನೀವು ಈಗಾಗಲೆ ನೋಡಿದ್ದೀರಾ ಆದರೆ ಅದರ ಹಿಂದಿರುವ ಮೇಕಿಂಗ್ ನೋಡಿದ್ದೀರಾ? ಇಲ್ಲಿದೆ ವಿಡಿಯೋ....
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
Read more