'ಒಲವಿನ ನಿಲ್ದಾಣ' ಕಥೆ ಹುಟ್ಟಿದ್ದೇಗೆ? ಇಂಟ್ರಸ್ಟಿಂಗ್ ವಿಚಾರ ಬಹಿರಂಗ ಪಡಿಸಿದ ನಿರ್ದೇಶಕ ರಮೇಶ್

'ಒಲವಿನ ನಿಲ್ದಾಣ' ಕಥೆ ಹುಟ್ಟಿದ್ದೇಗೆ? ಇಂಟ್ರಸ್ಟಿಂಗ್ ವಿಚಾರ ಬಹಿರಂಗ ಪಡಿಸಿದ ನಿರ್ದೇಶಕ ರಮೇಶ್

Published : Jul 04, 2022, 05:15 PM IST

ಒಲವಿನ ನಿಲ್ದಾಣ ಧಾರಾವಾಹಿ ಬಗ್ಗೆ ನಿರ್ದೇಶಕ ರಮೇಶ್ ಇಂದಿರಾ ಮಾತನಾಡಿ, ಇವತ್ತಿನ ಕಾಲದ ಹುಡುಗರಿಗೆ ಒಲವು ಮತ್ತು ಮದುವೆ ಬಗ್ಗೆ ಇರುವ ಅಭಿಪ್ರಾಯ ಇದನ್ನು ಇಟ್ಟುಕೊಂಡು ಈ ಧಾರಾವಾಹಿ ಮಾಡಿದ್ದೇವೆ ಎಂದು ರಮೇಶ್ ಇಂದಿರಾ ಬಹಿರಂಗ ಪಡಿಸಿದರು.  ಕಥೆ ಹುಟ್ಟಿದ್ದು ಮೂರ್ನಾಲ್ಕು ವರ್ಷಗಳ ಹಿಂದೆ. ಶ್ರುತಿ ನಾಯ್ಡು ಹೇಳಿದ್ದ ಕಥೆಯ ಎಳೆಯಿಂದ ಈ ಧರಾವಾಹಿ ಹುಟ್ಟಿದೆ ಎಂದು ರಮೇಶ್ ಇಂದಿರಾ ಹೇಳಿದ್ದಾರೆ.  

07:26ರವಿಮಾಮನ ಎದುರು ಗಿಲ್ಲಿ ಲವ್ ಸ್ಟೋರಿ: ರಾಜಾಹುಲಿ ಕಥೆ ಹೇಳಿ ಯಾಮಾರಿಸಿದ್ನಾ ಗಿಲ್ಲಿ?
04:49ದೊಡ್ಮನೆಯಲ್ಲಿ ಪ್ರೇಮ, ಜಗಳ, ಡ್ರಾಮಾ: ಸೇರಿಗೆ ಸವಾ ಸೆರ್.. ಕಾವ್ಯಗೆ ಗಿಲ್ಲಿ ಕೌಂಟರ್!
06:49ಕ್ಯಾಪ್ಟನ್ಸಿ ಟಾಸ್ಕ್‌ಗಾಗಿ ರಕ್ತ ಹರಿಸಿದ ಸ್ಪರ್ಧಿಗಳು: ರಜತ್-ಚೈತ್ರಾ ನಡುವೆ ತಂದಿಕ್ಕಿ ತಮಾಷೆ ನೋಡಿದ ಗಿಲ್ಲಿ
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
Read more