ಪುನೀತ್‌ ತರ ಇದ್ದಿಯ, ಬಿಗ್‌ ಸ್ಕ್ರೀನ್‌ನಲ್ಲಿ ನೋಡ್ಬೇಕು; ಗಿಚ್ಚಿ ಗಿಲಿಗಿಲಿ ಪ್ರಶಾಂತ್ ಬಗ್ಗೆ ಸಹೋದರ

ಪುನೀತ್‌ ತರ ಇದ್ದಿಯ, ಬಿಗ್‌ ಸ್ಕ್ರೀನ್‌ನಲ್ಲಿ ನೋಡ್ಬೇಕು; ಗಿಚ್ಚಿ ಗಿಲಿಗಿಲಿ ಪ್ರಶಾಂತ್ ಬಗ್ಗೆ ಸಹೋದರ

Published : Jun 26, 2022, 05:31 PM IST

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಲಲ್ಲಿ ಗಿಚ್ಚಿ ಗಿಲಿ ಗಿಲಿ ಕೂಡ ಒಂದು. ಈಗಾಗಲೇ ಸಾಕಷ್ಟು ಪ್ರಸಿದ್ಧಿ ಪಡೆದಿರುವ ಈ ಶೋ ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿದೆ. ಈ ಸೋನಲ್ಲಿ ಸ್ಪರ್ಧಿಯಾಗಿರುವ ಪ್ರಶಾಂತ್ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಶೋ ಬಗ್ಗೆ ಹಾಗೂ ಪ್ರಶಾಂತ್ ಬಗ್ಗೆ ಅವರ ಅಣ್ಣ ಮತ್ತು ಅತ್ತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಲಲ್ಲಿ ಗಿಚ್ಚಿ ಗಿಲಿ ಗಿಲಿ ಕೂಡ ಒಂದು. ಈಗಾಗಲೇ ಸಾಕಷ್ಟು ಪ್ರಸಿದ್ಧಿ ಪಡೆದಿರುವ ಈ ಶೋ ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿದೆ. ಈ ಸೋನಲ್ಲಿ ಸ್ಪರ್ಧಿಯಾಗಿರುವ ಪ್ರಶಾಂತ್ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಶೋ ಬಗ್ಗೆ ಹಾಗೂ ಪ್ರಶಾಂತ್ ಬಗ್ಗೆ ಅವರ ಅಣ್ಣ ಮತ್ತು ಅತ್ತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಪ್ರಶಾಂತ್ ಅಣ್ಣ-ಅತ್ತಿಗೆ ಸಂತಸ ಹಂಚಿಕೊಂಡಿದ್ದಾರೆ.  ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮ ತುಂಬಾ ಸಂತಸವಾಗುತ್ತಿದೆ. ಹುಡುಗಿ ಪಾತ್ರ ತುಂಬಾ ಚೆನ್ನಾಗಿ ಕಾಣುತ್ತೆ. ಕಲಾವಿದ ಆಗಬೇಕು ಎನ್ನುವ ಕನಸಿತ್ತು. ಈಗ ತುಂಬಾ ಬ್ಯುಸಿಯಾಗಿದ್ದಾರೆ. ಸೋಮಾರಿಯಾಗಿದ್ದ ಈಗ ಸಖತ್ ಆಕ್ಟೀವ್ ಆಗಿದ್ದಾನೆ. ಪ್ರಶಾಂತ್ ಕಾಮಿಡಿಗಿಂತ ತುಂಬಾ ಗಂಭೀರ ಪಾತ್ರ ಮಾಡಬೇಕು ಎಂದು ಅಣ್ಣ ಹೇಳಿದ್ದಾರೆ. 
 

04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
Read more