Golden Gang: ಜೀ ಕನ್ನಡದಲ್ಲಿ ಪ್ರೇಕ್ಷಕರನ್ನು ರಂಜಿಸಲು ಬರ್ತಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್

Golden Gang: ಜೀ ಕನ್ನಡದಲ್ಲಿ ಪ್ರೇಕ್ಷಕರನ್ನು ರಂಜಿಸಲು ಬರ್ತಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್

Published : Jan 09, 2022, 02:59 PM IST

ಸ್ಯಾಂಡಲ್‌ವುಡ್‌ ನಟ ಗೋಲ್ಡನ್ ಸ್ಟಾರ್ ಗಣೇಶ್ ಇದೀಗ ಜೀ ಕನ್ನಡದಲ್ಲಿ ಒಂದು ದೊಡ್ಡ ರಿಯಾಲಿಟಿ ಶೋ ಮೂಲಕ ರೀ-ಎಂಟ್ರಿ ಕೊಟ್ಟಿದ್ದಾರೆ. ಹೌದು! ಜೀ ಕನ್ನಡ ವಾಹಿನಿಯಲ್ಲಿ 'ಗೋಲ್ಡನ್ ಸ್ಟಾರ್' ಗಣೇಶ್‌ ಸಾರಥ್ಯದಲ್ಲಿ 'ಗೋಲ್ಡನ್ ಗ್ಯಾಂಗ್' ಎಂಬ ರಿಯಾಲಿಟಿ ಶೋ ಶುರುವಾಗಿದೆ. 

ಸ್ಯಾಂಡಲ್‌ವುಡ್‌ (Sandalwood) ನಟ ಗೋಲ್ಡನ್ ಸ್ಟಾರ್ ಗಣೇಶ್ (Ganesh) ಇದೀಗ 'ಜೀ ಕನ್ನಡ'ದಲ್ಲಿ (Zee Kannada) ಒಂದು ದೊಡ್ಡ ರಿಯಾಲಿಟಿ ಶೋ ಮೂಲಕ ರೀ-ಎಂಟ್ರಿ ಕೊಟ್ಟಿದ್ದಾರೆ. ಹೌದು! ಜೀ ಕನ್ನಡ ವಾಹಿನಿಯಲ್ಲಿ 'ಗೋಲ್ಡನ್ ಸ್ಟಾರ್' ಗಣೇಶ್‌ ಸಾರಥ್ಯದಲ್ಲಿ 'ಗೋಲ್ಡನ್ ಗ್ಯಾಂಗ್' (Golden Gang) ಎಂಬ ರಿಯಾಲಿಟಿ ಶೋ ಶುರುವಾಗಿದೆ. ಕನ್ನಡ ಚಿತ್ರರಂಗದ ಬಹುಕಾಲದ ಗೆಳೆಯ-ಗೆಳತಿಯರ ಸ್ನೇಹ ಸಮ್ಮಿಲನದ ಬುತ್ತಿಯನ್ನು ಈ ಕಾರ್ಯಕ್ರಮ ಬಿಚ್ಚಿಡಲಿದೆ. 

Gandhada Gudi: ಪುನೀತ್ ಇಲ್ಲದೆ ಅರಣ್ಯಕ್ಕೆ ಕಾಲಿಟ್ಟ ಗಂಧದ ಗುಡಿ ಟೀಮ್!

ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್‍ವುಡ್‍ನ ತಾರೆಯರ ಜೊತೆಗೆ ಕಿರುತೆರೆಯಲ್ಲಿ (Kannada Small Screen) ಮೋಡಿ ಮಾಡಿದ ಹಿಂದಿನ ಧಾರವಾಹಿ ಗ್ಯಾಂಗ್, ಹಾಸ್ಯಕ್ಕೆ ಮೆರಗು ತಂದಂತ ಹರಟೆ ಗ್ಯಾಂಗ್, ಟ್ರೆಂಡ್ ಸೆಟ್ ಮಾಡಿದಂತಹ ಸಿನಿಮಾಗಳು, ಜೊತೆಗೆ ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಸಾಧನೆ ತೋರಿರುವ ರಾಜಕೀಯ ದಿಗ್ಗಜರು, ಕ್ರೀಡಾ ತಾರೆಗಳು, ಪತ್ರಿಕೋದ್ಯಮದ ಪತ್ರಕರ್ತರು ಕೂಡ ಭಾಗವಹಿಸುವ ಎಲ್ಲಾ ನಿರೀಕ್ಷೆಗಳಿವೆ. ಮೊದಲ ವಾರ ಮೂವರು ಸ್ಟಾರ್‌ಗಳು ಕಾಣಿಸಿಕೊಂಡಿದ್ದಾರೆ. ಹಾಗೂ ಈ ಕಾರ್ಯಕ್ರಮ ಮನೋರಂಜನೆಯ ಜೊತೆಗೆ ನಗೆಯ ರಸದೌತಣವನ್ನೂ ನೀಡಲಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
Read more