ಟಾಸ್ಕ್ ಕೊಟ್ಟ ಮೇಘಾ ಶೆಟ್ಟಿ,  ಯಾರ ಮೇಲೆ ಅನುಗೆ ಇಂಥಾ ದೊಡ್ಡ ನಂಬಿಕೆ!

ಟಾಸ್ಕ್ ಕೊಟ್ಟ ಮೇಘಾ ಶೆಟ್ಟಿ,  ಯಾರ ಮೇಲೆ ಅನುಗೆ ಇಂಥಾ ದೊಡ್ಡ ನಂಬಿಕೆ!

Published : Apr 03, 2020, 08:15 PM ISTUpdated : Apr 03, 2020, 08:16 PM IST

ಕೊರೋನಾ ವಿರುದ್ಧದ ಹೋರಾಟ ನಿರಂತರ/ ಪ್ರಾಣಿ ಪ್ರೀತಿ ಮೆರೆದ ಜೊತೆ ಜೊತೆಯಲಿ ಅನು/ ಬೀದಿ ನಾಯಿಗಳಿಗೆ ಆಹಾರ ನೀಡಿದ ಮೇಘ ಶೆಟ್ಟಿ/ ನೀವು ಪಾಲಿಸಿ ಎಂದು ಕರೆ ಕೊಟ್ಟ ಚೆಲುವೆ

ಬೆಂಗಳೂರು(ಏ. 03)  ಕೊರೋನಾ ವೈರಸ್ ಮಹಾಮಾರಿಯಿಂದ ರಕ್ಷಣೆ ಮಾಡಿಕೊಳ್ಳಲು ಇಡೀ  ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಈ  ನಡುವೆ ಪ್ರಾಣಿ ಪಕ್ಷಿಗಳು ಸಹ ಆಹಾರ- ನೀರು ಸಿಗದೇ ಬಳಲುತ್ತಿವೆ. ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಪ್ರಾಣಿಗಳಿಗೆ ನೀರು ಆಹಾರ ಇಟ್ಟು ಪ್ರಾಣಿ ಪ್ರೀತಿ ಮೆರೆದಿದ್ದಾರೆ.

ಮನೆಯಲ್ಲಿ ಹೆಚ್ಚಾದ ಆಹಾರವನ್ನು ಹಾಗೆ ಬಿಸಾಡಬೇಡಿ. ನಿಮ್ಮ ಮನೆ ಕಾಂಪೌಂಡ್ ಸುತ್ತಲು ಹಾಕಿ ಎಂದು ಕೇಳಿಕೊಂಡಿದ್ದಾರೆ.

24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
04:36ಕಾವ್ಯಾ ಶೈವ ಪರ ಗಿಲ್ಲಿ ಫೆವರಿಸಂ; ಇಷ್ಟು ದಿನ ಚೆನ್ನಾಗಿ ಆಡಿ, ಈಗ ಪಕ್ಷಪಾತ ಮಾಡಿದ್ರಾ Bigg Boss ಗಿಲ್ಲಿ ನಟ?
05:09ಗಿಲ್ಲಿಗಿಂತ ನನಗೆ ಹೆಚ್ಚು ಫ್ಯಾನ್ಸ್ ಇದ್ದಾರೆ; ಅವನು Bigg Boss ಶೋನಲ್ಲಿ ವ್ಯಕ್ತಿತ್ವವೇ ತೋರಿಸಿಲ್ಲ: ಮಾಳು ನಿಪನಾಳ
24:18ಬಿಗ್ ಬಾಸ್​ನಲ್ಲಿ ಮಂಡ್ಯದ ಗಂಡು ಗಿಲ್ಲಿಗೆ ಕಿಚ್ಚನ ಮೆಚ್ಚುಗೆ: ಬಿಗ್​ ಸ್ಕ್ರೀನ್​ನಲ್ಲಿ ಗಿಲ್ಲಿ ನಟನಿಗೆ ದಾಸನ ಅಪ್ಪುಗೆ!
07:26ರವಿಮಾಮನ ಎದುರು ಗಿಲ್ಲಿ ಲವ್ ಸ್ಟೋರಿ: ರಾಜಾಹುಲಿ ಕಥೆ ಹೇಳಿ ಯಾಮಾರಿಸಿದ್ನಾ ಗಿಲ್ಲಿ?
04:49ದೊಡ್ಮನೆಯಲ್ಲಿ ಪ್ರೇಮ, ಜಗಳ, ಡ್ರಾಮಾ: ಸೇರಿಗೆ ಸವಾ ಸೆರ್.. ಕಾವ್ಯಗೆ ಗಿಲ್ಲಿ ಕೌಂಟರ್!
06:49ಕ್ಯಾಪ್ಟನ್ಸಿ ಟಾಸ್ಕ್‌ಗಾಗಿ ರಕ್ತ ಹರಿಸಿದ ಸ್ಪರ್ಧಿಗಳು: ರಜತ್-ಚೈತ್ರಾ ನಡುವೆ ತಂದಿಕ್ಕಿ ತಮಾಷೆ ನೋಡಿದ ಗಿಲ್ಲಿ
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!