May 8, 2022, 3:52 PM IST
ಶೂಟಿಂಗ್ ಮುಗಿಸಿ ಮನೆಗೆ ತೆರಳ್ತಿದ್ದ ಸ್ಯಾಂಡಲ್‌ವುಡ್ ಪೋಷಕ ನಟಿ ಅಪಘಾತಕ್ಕೀಡಾಗಿದ್ದಾರೆ. ಗಾಯಾಳು ನಟಿ ಸುನೇತ್ರಾ(40)ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ನಟಿ ಸುನೇತ್ರಾ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದು, ಕೂಡಲೇ ಸಹಾಯಕ್ಕೆ ಧಾವಿಸಿದ ಸ್ಥಳೀಯರಿಂದ ಗಾಯಾಳು ಸುನೇತ್ರರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment