'ನನ್ನಮ್ಮ ಸೂಪರ್ ಸ್ಟಾರ್' Samanvi ದುರ್ಮರಣ; CCTV ವಿಡಿಯೋ ವೈರಲ್!

'ನನ್ನಮ್ಮ ಸೂಪರ್ ಸ್ಟಾರ್' Samanvi ದುರ್ಮರಣ; CCTV ವಿಡಿಯೋ ವೈರಲ್!

Published : Jan 14, 2022, 11:05 AM ISTUpdated : Jan 14, 2022, 11:13 AM IST

ನನ್ನಮ್ಮ ಸೂಪರ್ ಸ್ಟಾರ್ (Nannamma Super Star) ರಿಯಾಲಿಟಿ ಶೋ ಮೂಲಕ ವೀಕ್ಷಕರ ಹೃದಯಕ್ಕೆ ಹತ್ತಿರವಾಗಿದ್ದ ನಟಿ ಅಮೃತಾ ನಾಯ್ಡು (Amrutha Naidu) ಮತ್ತು ಅವರ ಪುತ್ರಿ ಸಮನ್ವಿಗೆ (Samanvi) ರಸ್ತೆ ಅಪಘಾತವಾಗಿದೆ. ಕೋಣನಕುಂಟೆ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣ ಮಾಡುತ್ತಿದ್ದವರಿಗೆ ಟಿಪ್ಪರ್ ಗಾಡಿ ಡಿಕ್ಕಿ ಹೊಡೆದು ಸಮನ್ವಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾಳೆ. ಅಮೃತಾ ಅವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಚಾರ ಕೇಳಿ ಶಾಕ್ ಆದ ನಟಿ ತಾರಾ ಅನುರಾಧ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
Read more