ಚಂದನವನದ ಗೊಂಬೆ ನಿವೇದಿತಾ ಗೌಡ (Niveditha Gowda) ಇನ್‌ಸ್ಟಾಗ್ರಾಂನಲ್ಲಿ ಪತಿ ಚಂದನ್ ಶೆಟ್ಟಿ (Chandan Shetty) ಜೊತೆ ವಿಭಿನ್ನ ವಿಡಿಯೋಗಳನ್ನು ಮಾಡಿ ಟ್ರೋಲ್ (Troll) ಆಗುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಹಂಚಿಕೊಂಡ ವಿಡಿಯೋದಲ್ಲಿ ಹಾಗಲಕಾಯಿ ತಿಂದಿದ್ದಾರೆ, ಆಟದಲ್ಲಿ ಗೆದ್ದ ಚಂದನ್ ಆಪಲ್ ತಿಂದಿದ್ದಾರೆ. ಒಟ್ಟಿನಲ್ಲಿ ಟ್ರೋಲಿಗರಿಗೆ ಈ Rap ಜೋಡಿ ಅಂದ್ರೆ ತುಂಬಾನೇ ಇಷ್ಟ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment