ಅಮ್ಮನಾ ಫೇಲ್ ಆದೆ ಅಮೆರಿಕಾ ಪಾಸ್ ಆದೆ ಹಾಡಿಗೆ ಹೆಜ್ಜೆ ಹಾಕಿ ಹಿರಿಯ ಮೇಕಪ್ ಆರ್ಟಿಸ್ಟ್ ರಾಮಕೃಷ್ಣ!

Jun 19, 2022, 2:51 PM IST

ಕನ್ನಡ ಚಿತ್ರರಂಗದಲ್ಲಿ ಹಲವರು ವರ್ಷಗಳಿಂದ ಮೇಕಪ್ ಆರ್ಟಿಸ್ಟ್‌ ಆಗಿ ಕೆಲಸ ಮಾಡುತ್ತಿರುವ ರಾಮಕೃಷ್ಣ ಅವರ ಸ್ಪೆಷಲ್ ಡ್ಯಾನ್ಸ್‌ ವಿಡಿಯೋನ ಪುತ್ರ ನೇಹಾ ಫಾದರ್ಸ್‌ ಡೇ ಪ್ರಯುಕ್ತ ಹಂಚಿಕೊಂಡಿದ್ದಾರೆ. ನೇಹಾ ಕನ್ನಡ ಮತ್ತು ತೆಲುಗು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಲಕ್ಷ್ಮಿ ಬಾರಮ್ಮ ಧಾರಾವಾಹಿ ಮೂಲಕ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಗಳಿಸಿದ್ದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment