ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಸರಳ, ಸಜ್ಜನ ರಾಜಕಾರಣಿ. ಕೆಲವು ದಿನಗಳ ಹಿಂದೆ ಜೀ ಕನ್ನಡ 15 ವರ್ಷಗಳ ಮಹೋತ್ಸವದಲ್ಲಿ ಭಾಗಿಯಾಗಿದ್ದ ಅವರು ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ತಮ್ಮ ನೆಚ್ಚಿನ ಹೀರೋ, ನಟಿಯರು ಹಾಗೂ ಆಲ್ ಟೈಂ ಫೆವರೆಟ್ ಹಾಡುಗಳು ಯಾವವು ಎಂದು ರಿವೀಲ್ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment