Manju Pavagada: 50 ಕೋಟಿ ಸಿಕ್ಕಿದ್ರೆ ಏನ್ಮಾಡ್ತಾರಂತೆ ಮಂಜು?

Manju Pavagada: 50 ಕೋಟಿ ಸಿಕ್ಕಿದ್ರೆ ಏನ್ಮಾಡ್ತಾರಂತೆ ಮಂಜು?

Published : Jun 11, 2023, 03:42 PM IST

ಕಿರುತೆರೆ ಸ್ಟಾರ್ ಮಂಜು ಪಾವಗಡ ಹೊಸ ಶೋ ಮೂಲಕ  ಮತ್ತೆ ವಾಪಾಸ್ ಆಗ್ತಿದ್ದಾರೆ. ಈ ವೇಳೆ 50 ಕೋಟಿ ಬಗ್ಗೆ ಮಾತನಾಡಿದ್ದಾರೆ. 

ಮಂಜು ಪಾವಗಡ ಗಿಚ್ಚಿ ಗಿಲಿಗಿಲಿ ಶೋನಿಂದ ಹೊರಬಂದಿದ್ದು ಅನೇಕರಿಗೆ ಅಚ್ಚರಿ ಮೂಡಿಸಿತ್ತು. ದಿಢೀರ್ ಅಂತ ಯಾಕೆ ಶೋನಿಂದ ಹೊ ಬಂದ್ರು ಎಂದು ಅವರ ಅಭಿಮಾನಿಗಳು ಕೂಡ ಬೇಸರ ಹೊರಹಾಕಿದ್ದರು. ಈ ಬಗ್ಗೆ ಕೂಡ ಸ್ವತಃ ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾ ಮಾಡುತ್ತಿರುವ ಕಾರಣ ಡೇಟ್ ಕ್ಲಾಶ್ ಆಗುತ್ತಿದ್ದ ಕಾರಣ ಹೊರಬಂದಿದ್ದು ಎಂದು ಹೇಳಿದ್ದಾರೆ. ಫ್ಯಾಮಿಲಿ ಗ್ಯಾಂಗ್‌ಸ್ಟಾರ್ ಮೂಲಕ ಮಂಜು ಮತ್ತೆ ಪ್ರೇಕ್ಷಕರ ಮುಂದೆ ಬರ್ತಿದ್ದಾರೆ. ವಿನ್ನರ್‌ಗೆ 50 ಕೋಟಿ ಕೊಡ್ತಾರಾ ಎನ್ನುವ ಪ್ರಶ್ನೆ ಎದುರಾಗಿದೆ. ಮಂಜುಗೆ 50 ಕೋಟಿ ಸಿಕ್ಕಿದ್ರೆ ಏನ್ಮಾಡ್ತಾರೆ ಎಂದು ಕೇಳಿದ ಪ್ರಶ್ನೆಗೆ ಹಣ ವರ್ಗಾವಣೆ ಆಗೋಕೆ 2 ದಿನ ಬೇಕಾಗುತ್ತೆ ಎಂದು ಹೇಳಿದ್ದಾರೆ. 
 

04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
Read more