Mrs India ಕಿರೀಟ ಪಡೆಯಲು ನಿವೇದಿತಾ ಗೌಡ ಎಷ್ಟು ವರ್ಕೌಟ್ ಮಾಡುತ್ತಿದ್ದಾರೆ ಗೊತ್ತಾ?

May 10, 2022, 3:00 PM IST

ಕಲರ್ಸ್ ಕನ್ನಡ (Colors Kannada) ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಗಿಚ್ಚಿ ಗಿಲಿಗಿಲಿ (Gichi Giligili) ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುತ್ತಿರುವ ನಿವೇದಿತಾ ಗೌಡ (Niveditha Gowda) ಮಿಸೆಸ್‌ ಇಂಡಿಯಾ ಟ್ರೈನಿಂಗ್ ಮತ್ತು ಶೂಟಿಂಗ್ ಎರಡನೂ ಬ್ಯಾಲೆನ್ಸ್ ಮಾಡುತ್ತಿದ್ದಾರೆ. ಈ ಸ್ಪರ್ಧೆಗೆ ಹೇಗೆಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ? ಪತಿ ಮತ್ತು ಅತ್ತೆ ಮಾವ ಹೇಗೆ ಸಪೋರ್ಟ್ ಮಾಡುತ್ತಿದ್ದಾರೆ ಎಂದು ರಿವೀಲ್ ಮಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment