ನಟಿ ಶೋಭಿತಾ ಶಿವಣ್ಣ ಸಾವಿಗೆ ಕಾರಣವೇನು? ಬಹ್ಮಗಂಟು ಸಹ ನಟಿ ಪ್ರತಿಕ್ರಿಯೆ!

ನಟಿ ಶೋಭಿತಾ ಶಿವಣ್ಣ ಸಾವಿಗೆ ಕಾರಣವೇನು? ಬಹ್ಮಗಂಟು ಸಹ ನಟಿ ಪ್ರತಿಕ್ರಿಯೆ!

Published : Dec 01, 2024, 11:01 PM IST

ಕನ್ನಡ ಖ್ಯಾತ ಕಿರುತೆರೆ ನಟಿ ಶೋಭಿತಾ ಶಿವಣ್ಣ ಸಾವು ಚಿತ್ರಲೋಕವನ್ನೇ ಅಘಾತಗೊಳಿಸಿದೆ. ಲವಲವಿಕೆಯಿಂದ ಇದ್ದ ಶೋಭಿತಾ ಶಿವಣ್ಣ ಸಾವಿನ ಹಿಂದಿನ ಕಾರಣವೇನು? ಬ್ರಹ್ಮಗಂಟು ಸಹ ನಟಿ ಗೀತಾ ಪ್ರತಿಕ್ರಿಯೆ.

ಬೆಂಗಳೂರು(ಡಿ.01) ಕನ್ನಡ ನಟಿ ಶೋಭಿತಾ ಶಿವಣ್ಣ ಸಾವಿನ ಸುದ್ದಿ ಹಲವರಿಗೆ ಆಘಾತ ತಂದಿದೆ. ಘಟನೆ ಕುರಿತು ಶೋಭಿತಾ ಜೊತೆ ಬ್ರಹ್ಮಗಂಟು ಧಾರವಾಹಿಯಲ್ಲಿ ನಟಿಸಿದ ಸಹ ನಟಿ ಗೀತಾ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. ಇತರ ನಟ ನಟಿಯರು ಬದುಕು ಅಂತ್ಯಗೊಳಿಸಿದಾಗ ಪ್ರತಿ ಬಾರಿ ಈ ವಿಚಾರ ಚರ್ಚೆ ಮಾಡುತ್ತಿದ್ದ ಶೋಭಿತಾ, ಈ ರೀತಿಯ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಹೇಳುತ್ತಿದ್ದರು.ಆದರೆ ಇದೀಗ ಶೋಭಿತಾ ಈ ರೀತಿ ಅಂತ್ಯ ಕಾಣಸಲು ಸಾಧ್ಯವೇ ಇಲ್ಲ ಎಂದು ಸಹ ನಟಿ ಗೀತಾ ಹೇಳಿದ್ದಾರೆ.

25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
Read more