15 ವರ್ಷದ ಬಳಿಕ ಒಟ್ಟಿಗೆ ಬರ್ತಿದ್ದಾರೆ ಸುಷ್ಮಾ-ಸೃಜನ್: 'ಭಾಗ್ಯಲಕ್ಷ್ಮೀ' ಬಗ್ಗೆ ಟಾಕಿಂಗ್ ಸ್ಟಾರ್ ಹೇಳಿದ್ದೇನು?

15 ವರ್ಷದ ಬಳಿಕ ಒಟ್ಟಿಗೆ ಬರ್ತಿದ್ದಾರೆ ಸುಷ್ಮಾ-ಸೃಜನ್: 'ಭಾಗ್ಯಲಕ್ಷ್ಮೀ' ಬಗ್ಗೆ ಟಾಕಿಂಗ್ ಸ್ಟಾರ್ ಹೇಳಿದ್ದೇನು?

Published : Jun 11, 2023, 04:05 PM IST

15 ವರ್ಷಗಳ ಬಳಿಕ ನಿರೂಪಕಿ ಸುಷ್ಮಾ ರಾವ್ ಮತ್ತು ಸೃಜನ್ ಲೋಕೇಶ್ ಇಬ್ಬರೂ ಒಟ್ಟಿಗೆ ಬರ್ತಿದ್ದಾರೆ. 'ಭಾಗ್ಯಲಕ್ಷ್ಮೀ' ಬಗ್ಗೆ ಟಾಕಿಂಗ್ ಸ್ಟಾರ್ ಹೇಳಿದ್ದೇನು ನೋಡಿ.

ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಸದ್ಯ ಮತ್ತೊಂದು ಶೋ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ ಅದು ಫ್ಯಾಮಿಲಿ ಗ್ಯಾಂಗ್‌ಸ್ಟಾರ್ಸ್. ಅನೇಕ ಹಿಟ್ ಶೋಗಳನ್ನು ನೀಡಿರುವ ಸೃಜನ್ ಲೋಕೇಶ್ ಇದೀಗ ಹೊಸ ಶೋ ಮೂಲಕ ಬರ್ತಿರುವುದು ಕಿರುತೆರೆ ಪ್ರೇಕ್ಷಕರಲ್ಲಿ ಸಂತಸ ಮೂಡಿಸಿದೆ. ಈ ಬಗ್ಗೆ ಸೃಜನ್ ಮಾತನಾಡಿದ್ದಾರೆ. ಏಷಿಯನೆಟ್  ನ್ಯೂಸ್‌ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಸೃಜನ್ ಹೊಸ ಶೋ ಬಗ್ಗೆ ಒಂದಿಷ್ಟು ಅಸಕ್ತಿದಾಯಕ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. ಇದೇ ವೇಳೆ 50 ಕೋಟಿ ಬಗ್ಗೆ ಮಾತನಾಡಿದ್ದಾರೆ. 50 ಕೋಟಿಯನ್ನು ಒಂದೇ ದಿನಕ್ಕೆ ಸೃಜನ್ ಲೋಕೇಶ್ ಹೇಗೆ ಖರ್ಚು ಮಾಡ್ತಾರೆ ಎಂದು ಹೇಳಿದ್ದಾರೆ. ಇದೇ ವೇಳೆ ನಿರೂಪಕಿ ಮತ್ತು ನಟಿ ಸುಷ್ಮಾ ಬಗ್ಗೆ ಮಾತನಾಡಿದ್ದಾರೆ. ಸುಮಾರು 15 ವರ್ಷಗಳ ಬಳಿಕ ಸುಷ್ಮಾ ಮತ್ತು ಸೃಜನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.   


 

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:12BBK 12: ಅಂಥಂಥ ಮಾತಾಡಿ ಅಶ್ವಿನಿ ಗೌಡಗೆ ಕ್ಯಾಪ್ಟನ್ಸಿ ಸಿಗದಂತೆ ಮಾಡಿದ ಗಿಲ್ಲಿ ನಟ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:04ಬಿಗ್​ಬಾಸ್ ಅಗ್ನಿ ಪರೀಕ್ಷೆ, ಬಿಗ್​ ಬಾಸ್ ಮನೆಯಲ್ಲಿ ಗಿಲ್ಲಿಯ ಪ್ರೇಮಕಾವ್ಯ..!
06:01ಗಿಲ್ಲಿ ಮೇಲೆ ಹಲ್ಲೆ ಮಾಡಿಯೂ ಬಚಾವ್ ಆದ್ರಾ ರಿಷಾ ಗೌಡ? ಕಿಚ್ಚ ಸುದೀಪ್ ಎದುರೇ ಕಿಕ್​ ಔಟ್?
Read more