Vaishnavi ನಿಶ್ಚಿತಾರ್ಥ ಮಾಡ್ಕೊಂಡಿಲ್ಲ, ವೈಷ್ಣವಿ ಬೇಜಾರ್ ಮಾಡ್ಕೋಬೇಡಿ ಇದು ಶತ್ರುಗಳ ಕೆಲಸ: ವಿದ್ಯಾಭರಣ್

Vaishnavi ನಿಶ್ಚಿತಾರ್ಥ ಮಾಡ್ಕೊಂಡಿಲ್ಲ, ವೈಷ್ಣವಿ ಬೇಜಾರ್ ಮಾಡ್ಕೋಬೇಡಿ ಇದು ಶತ್ರುಗಳ ಕೆಲಸ: ವಿದ್ಯಾಭರಣ್

Published : Nov 25, 2022, 10:06 AM ISTUpdated : Nov 25, 2022, 10:09 AM IST

ಸೋಷಿಯಲ್ ಮೀಡಿಯಾದಲ್ಲಿ ಯುವತಿಯರಿಬ್ಬರ ಆಡಿಯೋ ವೈರಲ್ ಆಗುತ್ತಿದ್ದಂತೆ ನಟ ವಿದ್ಯಾಭರಣ್ ನಿಶ್ಚಿತಾರ್ಥದ ಬಗ್ಗೆ ಕ್ಲಾರಿಟಿ ಕೊಟ್ಟಿದ್ದಾರೆ. ನಾವು ನಿಶ್ಚಿತಾರ್ಥ ಮಾಡಿಕೊಂಡಿಲ್ಲ 10 ದಿನಗಳ ಹಿಂದೆ ಎರಡು ಕುಟುಂಬಸ್ಥರು ಭೇಟಿ ಮಾಡಿದ್ದು ಅಷ್ಟೆ. ನನ್ನ ಮೇಲೆ ಆರೋಪ ಮಾಡುತ್ತಿರುವವರ ವಿರುದ್ಧ ದೂರು ದಾಖಲು ಮಾಡುತ್ತಿರುವೆ. ಧೈರ್ಯವಿದ್ದರೆ ನೇರವಾಗಿ ಬಂದು ಮಾತನಾಡಲಿ. ಈ ಹಿಂದೆ ಗರ್ಲ್‌ಫ್ರೆಂಡ್‌ ಇದ್ದದ್ದು ನಿಜ ಆದರೆ ಈ ರೀತಿ ಕೆಲಸ ಮಾಡುವವರು ಯಾರೂ ಇಲ್ಲ. ಏಳಿಗೆ ಸಹಿಸಿಕೊಳ್ಳಲಾಗದ ಶತ್ರುಗಳು ಈ ರೀತಿ ಮಾಡುತ್ತಿರುವುದು ಎಂದು ವಿದ್ಯಾಭರಣ್ ಹೇಳಿದ್ದಾರೆ.

ವಿದ್ಯಾಭರಣ್‌ ವಿರುದ್ಧ ಯುವತಿಯರ ಆರೋಪ; ವೈಷ್ಣವಿ ಬದುಕು ಉಳಿಸಲು ಮುಂದಾದ ಕಾಣದ ಕೈಗಳು?

02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:12BBK 12: ಅಂಥಂಥ ಮಾತಾಡಿ ಅಶ್ವಿನಿ ಗೌಡಗೆ ಕ್ಯಾಪ್ಟನ್ಸಿ ಸಿಗದಂತೆ ಮಾಡಿದ ಗಿಲ್ಲಿ ನಟ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:04ಬಿಗ್​ಬಾಸ್ ಅಗ್ನಿ ಪರೀಕ್ಷೆ, ಬಿಗ್​ ಬಾಸ್ ಮನೆಯಲ್ಲಿ ಗಿಲ್ಲಿಯ ಪ್ರೇಮಕಾವ್ಯ..!
06:01ಗಿಲ್ಲಿ ಮೇಲೆ ಹಲ್ಲೆ ಮಾಡಿಯೂ ಬಚಾವ್ ಆದ್ರಾ ರಿಷಾ ಗೌಡ? ಕಿಚ್ಚ ಸುದೀಪ್ ಎದುರೇ ಕಿಕ್​ ಔಟ್?
05:38ಅಂದು ಒಳ್ಳೆ ಹುಡುಗ ಪ್ರಥಮ್‌ ಸೀಸನ್‌ನಲ್ಲಿ ನಡೆದ ಘಟನೆ ಈಗ Bigg Boss Kannada 12 ಶೋನಲ್ಲಿ ನಡೆದುಹೋಯ್ತು!
02:28ಆಡಿಕೊಳ್ಳೋರಿಗೆ ಒಂದೇ ಒಂದು ಫೋಟೋದಲ್ಲಿ ಬಾಯಿ ಮುಚ್ಚಿಸಿದ Bollywood Actor Salman Khan
06:42ಬಿಗ್​ ಬಾಸ್ ಮನೆಯೊಳಗೆ ನಡೀತಿದೆಯಾ ಕಳ್ಳಾಟ? ಕಲರ್ ಕಲರ್ ಗೇಮ್ ಆಡ್ತಾ ಇರೋದು ಯಾರು?
Read more