ಕರುನಾಡು ಮೆಚ್ಚಿದ ಶಿವ-ಸತಿ ಜೋಡಿ: ಬಿಗ್‌ಬಾಸ್‌ ಮನೆಯಲ್ಲಿ ಬದ್ಧ ವೈರಿಗಳಾದ ವಿನಯ್‌-ಸಂಗೀತ

ಕರುನಾಡು ಮೆಚ್ಚಿದ ಶಿವ-ಸತಿ ಜೋಡಿ: ಬಿಗ್‌ಬಾಸ್‌ ಮನೆಯಲ್ಲಿ ಬದ್ಧ ವೈರಿಗಳಾದ ವಿನಯ್‌-ಸಂಗೀತ

Published : Nov 14, 2023, 09:08 AM IST

ಈ ವಾರ ಬಿಗ್‌ಬಾಸ್‌ ಮನೆಯಲ್ಲಿ ವಿನಯ್‌ ಮತ್ತು ಸಂಗೀತ ಕೈ-ಕೈ ಮಿಲಾಯಿಸುವ ಹಂತಕ್ಕೆ ಜಗಳವನ್ನು ಆಡಿದ್ದಾರೆ.
 

ಹರ ಹರ ಮಹಾದೇವ ಧಾರಾವಾಹಿಯಲ್ಲಿ ಶಿವ ಮತ್ತು ಸತಿಯಾಗಿದ್ದವರು ಬಿಗ್‌ಬಾಸ್‌(Bigg Boss) ಮನೆಯಲ್ಲಿ ಹಾವು ಮುಂಗುಸಿಯಾಗಿದ್ದಾರೆ. ನಟ ವಿನಯ್‌ (Vinay) ಹಾಗೂ ಸಂಗೀತ ಶೃಂಗೇರಿ (Sangeetha) ಬಿಗ್‌ಬಾಸ್‌ ಮನೆಯಲ್ಲಿ ಬದ್ಧ ವೈರಿಗಳಾಗಿದ್ದಾರೆ. ಬಿಗ್‌ಬಾಸ್‌ 10ನೇ ಸೀಸನ್‌ ಆರಂಭವಾಗಿ ಒಂದು ತಿಂಗಳು ಆಗಿದೆ. ಹರ ಹರ ಮಹದೇವ(Hara Hara Mahadev) ಧಾರಾವಾಹಿಯಲ್ಲಿ ಶಿವನ ಪಾತ್ರ ನಿರ್ವಹಿಸುವ ನಟ ವಿನಯ್ ಬಿಗ್‌ಬಾಸ್ ಪ್ರವೇಶ ಮಾಡಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಶಿವ-ಸತಿ ಪರಸ್ಪರ ಜಗಳವಾಡಿದ್ದು, ನಾಮಿನೇಷನ್ ಎಪಿಸೋಡ್‌​ನ ಪ್ರಮುಖ ಘಟನೆಗಳಲ್ಲಿ ಒಂದಾಗಿದೆ. ಮೊದಲ ವಾರವೇ ಸಂಗೀತ ವಿನಯ್‌ಗೆ ನಾಲಾಯಕ್‌ ಬೋರ್ಡ್ ಕೊರಳಿಗೆ ಹಾಕಿ, ಸೂಕ್ತ ಕಾರಣವನ್ನು ಕೊಟ್ಟಿದ್ದರು. ಸಂಗೀತಾ ಅವರಿಗೆ ಮೊದಲ ದಿನ ಕಡಿಮೆ ಜನ ಮತ ಬಂದ ಕಾರಣ ಅವರನ್ನು ಅಸಮರ್ಥ ಎಂದು ಪರಿಗಣಿಸಿ ಅವರಿಗೆ ಪ್ರತ್ಯೇಕ ಬಟ್ಟೆಗಳನ್ನು ನೀಡಿ ಇತರೆ ಸದಸ್ಯರಿಂದ ಭಿನ್ನವಾಗಿ ಪರಿಗಣಿಸಲಾಗಿದೆ. 

ಇದನ್ನೂ ವೀಕ್ಷಿಸಿ:  Today Horoscope: ದೀಪಾವಳಿ ಹಬ್ಬವನ್ನು ಯಾವ ರೀತಿ ಆಚರಿಸಬೇಕು ? ಬಲಿ ಪಾಡ್ಯಮಿಯ ಮಹತ್ವವೇನು ?

25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!
24:19ನಟಿ ನಂದಿನಿಗೆ ಕಲೆ ಜನ್ಮಗತ ರಕ್ತದಲ್ಲೇ ಬಂದಿತ್ತು; ಸರ್ಕಾರಿ ಕೆಲಸ ಇಷ್ಟವಿಲ್ಲದೆ ನಟನೆಗಾಗಿಯೇ ಜೀವಬಿಟ್ಟಳು!
Read more