ಟ್ವಿಟರ್ ಟ್ರೆಂಡಿಂಗ್‌ನಲ್ಲಿ ಗೋಲ್ಡನ್ ಸ್ಟಾರ್ Ganesh Golden Gang

ಟ್ವಿಟರ್ ಟ್ರೆಂಡಿಂಗ್‌ನಲ್ಲಿ ಗೋಲ್ಡನ್ ಸ್ಟಾರ್ Ganesh Golden Gang

Suvarna News   | Asianet News
Published : Jan 17, 2022, 05:36 PM IST

ಎಲ್ಲಿ ನೋಡಿದರೂ ಗೋಲ್ಡನ್ ಗ್ಯಾಂಗ್ (Golden Gang) ವಿಡಿಯೋ ಹರಿದಾಡುತ್ತಿದೆ. ಹೌದು! ಗೋಲ್ಡನ್ ಸ್ಟಾರ್ ಗಣೇಶ್ (Ganesh) ನಿರೂಪಣೆಯಲ್ಲಿ, ಜೀ ಕನ್ನಡ (Zee Kannada) ವಾಹಿನಿಯಲ್ಲಿ ಮೂಡಿ ಬರುತ್ತಿರುವ ಗೋಲ್ಡ್ ಗ್ಯಾಂಗ್ ಮಾತುಕತೆ ಕಾರ್ಯಕ್ರಮ ದೊಡ್ಡ ಯಶಸ್ಸು ಕಂಡಿದೆ. ಮೊದಲ ಎಪಿಸೋಡ್‌ನಲ್ಲಿ ತರುಣ್ ಸುಧೀರ್, ಶರಣ್ ಮತ್ತು ನೆನಪಿರಲಿ ಪ್ರೇಮ್ (Prem Nenapirali) ಆಗಮಿಸಿದ್ದರು, ಎರಡನೇ ಎಪಿಸೋಡ್‌ನಲ್ಲಿ ಇಡೀ ಮುಂಗಾರು ಮಳೆ (Mungaru Male) ಟೀಂ ಇತ್ತು. ಮೂರನೇ ವಾರ ಯಾರು ಬರಲಿದ್ದಾರೆ ಎಂದು ಆಗಲೇ ವೀಕ್ಷಕರು ಗೆಸ್ ಮಾಡುತ್ತಿದ್ದಾರೆ. ಅಷ್ಟರ ಮಟ್ಟಕ್ಕೆ ಮನಸ್ಸು ಮುಟ್ಟಿದೆ ಈ ಕಾರ್ಯಕ್ರಮ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:12BBK 12: ಅಂಥಂಥ ಮಾತಾಡಿ ಅಶ್ವಿನಿ ಗೌಡಗೆ ಕ್ಯಾಪ್ಟನ್ಸಿ ಸಿಗದಂತೆ ಮಾಡಿದ ಗಿಲ್ಲಿ ನಟ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:04ಬಿಗ್​ಬಾಸ್ ಅಗ್ನಿ ಪರೀಕ್ಷೆ, ಬಿಗ್​ ಬಾಸ್ ಮನೆಯಲ್ಲಿ ಗಿಲ್ಲಿಯ ಪ್ರೇಮಕಾವ್ಯ..!
06:01ಗಿಲ್ಲಿ ಮೇಲೆ ಹಲ್ಲೆ ಮಾಡಿಯೂ ಬಚಾವ್ ಆದ್ರಾ ರಿಷಾ ಗೌಡ? ಕಿಚ್ಚ ಸುದೀಪ್ ಎದುರೇ ಕಿಕ್​ ಔಟ್?
05:38ಅಂದು ಒಳ್ಳೆ ಹುಡುಗ ಪ್ರಥಮ್‌ ಸೀಸನ್‌ನಲ್ಲಿ ನಡೆದ ಘಟನೆ ಈಗ Bigg Boss Kannada 12 ಶೋನಲ್ಲಿ ನಡೆದುಹೋಯ್ತು!
Read more