'ಜೊತೆ ಜೊತೆಯಲಿ' ಧಾರಾವಾಹಿಯಿಂದ ಹೊರ ಬಂದ ಆರ್ಯವರ್ಧನ್?

'ಜೊತೆ ಜೊತೆಯಲಿ' ಧಾರಾವಾಹಿಯಿಂದ ಹೊರ ಬಂದ ಆರ್ಯವರ್ಧನ್?

Suvarna News   | Asianet News
Published : Dec 13, 2020, 11:56 AM IST

ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ ಬಾಸ್‌ ಸೀಸನ್‌ 8 ರಿಯಾಲಿಟಿ ಶೋ ಆರಂಭವಾಗಲಿದೆ. ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದ್ದು,ಜೊತೆ ಜೊತೆಯಲಿ ಧಾರಾವಾಹಿಯ ಪ್ರಮುಖ ಪಾತ್ರಧಾರಿ ಅರ್ಯವರ್ಧನ್ ಅಲಿಯಾಸ್ ಅನಿರುದ್ಧ ಕೂಡ ಶೋನಲ್ಲಿ ಭಾಗಿಯಾಗುತ್ತಾರೆ ಎಂಬ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಆರ್ಯ ಧಾರಾವಾಹಿಯಿಂದ ಹೊರ ಬಂದರೆ ಅನು ಏನು ಮಾಡುತ್ತಾಳೆ, ಆರ್ಯ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ, ನಿಜಕ್ಕೂ ಆರ್ಯವರ್ಧನ್‌ ಈ ನಿರ್ಧಾರ ಕೈಗೊಂಡರೆ? ಈ ವಿಡಿಯೋ ನೋಡಿ ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment

04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
05:17ತೃಪ್ತಿ ದಿಮ್ರಿ ಜೊತೆಗೆ ಡಾರ್ಲಿಂಗ್ ಪ್ರಭಾಸ್‌ ರಗಡ್ ಪೋಸ್, ಕಿಕ್ಕೇರಿಸಿದ ‘ಸ್ಪಿರಿಟ್’ ಮಾದಕ ಪೋಸ್ಟರ್!