ಸರಿಗಮಪ ಸೀಸನ್-20 ಅಮೋಘ ಪ್ರಾರಂಭ; ಈ ಬಾರಿ ಶೋಗೆ ನಾದಬ್ರಹ್ಮನ ಎಂಟ್ರಿ ಯಾವಾಗ?

ಸರಿಗಮಪ ಸೀಸನ್-20 ಅಮೋಘ ಪ್ರಾರಂಭ; ಈ ಬಾರಿ ಶೋಗೆ ನಾದಬ್ರಹ್ಮನ ಎಂಟ್ರಿ ಯಾವಾಗ?

Published : Dec 14, 2024, 05:18 PM ISTUpdated : Dec 14, 2024, 05:19 PM IST

ತೀರ್ಪುಗಾರರಾಗಿ ಅರ್ಜುನ್ ಜನ್ಯ, ರಾಜೇಶ್ & VP. ವೀಕ್ಷಕರೇ ಆಯ್ಕೆ ಮಾಡಿದ ಸಿಂಗರ್​ಗಳಿಗೆ ಅವಕಾಶ ಹೊಸ ಪ್ರತಿಭೆಗಳನ್ನ ಪರಿಚಯಿಸಲು ಸರಿಗಮಪ ವೇದಿಕೆ ಸಜ್ಜು.

ಕನ್ನಡ ಕಿರುತೆರೆಯಲ್ಲಿ ಜನಪ್ರಿಯತೆ ಗಳಿಸಿರುವ ರಿಯಾಲಿಟಿ ಶೋಗಳಲ್ಲಿ ಸರಿಗಮಪ ಶೋ ಕೂಡ ಒಂದು. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಈ ಶೋನಿಂದ ಹಲವು ಪ್ರತಿಭಾವಂತ ಗಾಯಕರು ಬೆಳಕಿಗೆ ಬಂದಿದ್ದಾರೆ. ಇದೀಗ ಶೋನ ಹೊಸ ಸೀಸನ್ ಆರಂಭವಾಗುತ್ತಿದೆ. ನಾಳೆಯಿಂದ ಸರಿಗಮಪ ಸೀಸನ್ 20 ಆರಂಭವಾಗ್ತಾ ಇದೆ. ತೀರ್ಪುಗಾರರ ಸ್ಥಾನದಲ್ಲಿ ವಿಜಯ್ ಪ್ರಕಾಶ್, ಅರ್ಜುನ್ ಜನ್ಯ ಮತ್ತು ರಾಜೇಶ್ ಕೃಷ್ಣನ್ ಇರಲಿದ್ದಾರೆ. ಈ ಸೀಸನ್‌ನಲ್ಲಿ ನಾದಬ್ರಹ್ಮನ ಹಂಸಲೇಖರವರ ಎಂಟ್ರಿ ಯಾವಾಗ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈಗಾಗಲೆ ಸಣ್ಣ ಪುಟ್ಟ ವಿಡಿಯೋ ಮತ್ತು ರೀಲ್ಸ್‌ಗಳು ಅಪ್ಲೋಡ್ ಆಗಿದೆ.  ಆ ಕುರಿತ ಒಂದಿಷ್ಟು ಇನ್​ಟ್ರೆಸ್ಟಿಂಗ್ ವಿಷ್ಯಗಳು ಇಲ್ಲಿವೆ ನೋಡಿ.

ಗೀತಕ್ಕನ ಜಾಗದಲ್ಲಿ ಬೇರೆ ಯಾರೇ ಇದ್ದರೂ ಈ ಧೈರ್ಯ ಮಾಡ್ತಾ ಇರ್ಲಿಲ್ಲ; ಶಿವಣ್ಣನ ಬಗ್ಗೆ ಅರ್ಜುನ್ ಜನ್ಯ ಭಾವುಕ

02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:12BBK 12: ಅಂಥಂಥ ಮಾತಾಡಿ ಅಶ್ವಿನಿ ಗೌಡಗೆ ಕ್ಯಾಪ್ಟನ್ಸಿ ಸಿಗದಂತೆ ಮಾಡಿದ ಗಿಲ್ಲಿ ನಟ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:04ಬಿಗ್​ಬಾಸ್ ಅಗ್ನಿ ಪರೀಕ್ಷೆ, ಬಿಗ್​ ಬಾಸ್ ಮನೆಯಲ್ಲಿ ಗಿಲ್ಲಿಯ ಪ್ರೇಮಕಾವ್ಯ..!
06:01ಗಿಲ್ಲಿ ಮೇಲೆ ಹಲ್ಲೆ ಮಾಡಿಯೂ ಬಚಾವ್ ಆದ್ರಾ ರಿಷಾ ಗೌಡ? ಕಿಚ್ಚ ಸುದೀಪ್ ಎದುರೇ ಕಿಕ್​ ಔಟ್?
05:38ಅಂದು ಒಳ್ಳೆ ಹುಡುಗ ಪ್ರಥಮ್‌ ಸೀಸನ್‌ನಲ್ಲಿ ನಡೆದ ಘಟನೆ ಈಗ Bigg Boss Kannada 12 ಶೋನಲ್ಲಿ ನಡೆದುಹೋಯ್ತು!
02:28ಆಡಿಕೊಳ್ಳೋರಿಗೆ ಒಂದೇ ಒಂದು ಫೋಟೋದಲ್ಲಿ ಬಾಯಿ ಮುಚ್ಚಿಸಿದ Bollywood Actor Salman Khan
06:42ಬಿಗ್​ ಬಾಸ್ ಮನೆಯೊಳಗೆ ನಡೀತಿದೆಯಾ ಕಳ್ಳಾಟ? ಕಲರ್ ಕಲರ್ ಗೇಮ್ ಆಡ್ತಾ ಇರೋದು ಯಾರು?
Read more