ಅಂಬೇಡ್ಕರ್ ಕುರಿತ ಹೇಳಿಕೆಗೆ ಅಮಿತ್ ಶಾ ತಲೆದಂಡವಾಗುತ್ತಾ? ಗೃಹ ಸಚಿವರ ವಿರುದ್ಧ ಕಾಂಗ್ರೆಸ್ ರಣಕಹಳೆ

Dec 19, 2024, 12:26 PM IST

ಸಂವಿಧಾನ ಶಿಲ್ಪಿಗೆ ಅಮಿತ್‌ ಶಾ ಅಗೌರವ ತೋರಿದ್ದಾರೆ. ಅವರು ರಾಜೀನಾಮೆ ನೀಡಬೇಕು. ಅವರು ನೀಡದೇ ಹೋದರೆ ಹಾಗೂ ಅಂಬೇಡ್ಕರರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವವಿದ್ದರೆ ಅವರು ಇಂದೇ ಗೃಹ ಸಚಿವರನ್ನು ವಜಾ ಮಾಡಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.