ಪಹಲ್ದಾಂ ದಾಳಿ ಪರಿಣಾಮ ಸಿಂಧೂ ನದಿ ಒಪ್ಪಂದ ರದ್ದುಗೊಳಿಸಿರುವ ಭಾರತ ಸರ್ಕಾರದ ಕ್ರಮಕ್ಕೆ ಪ್ರತ್ಯುತ್ತರ ನೀಡಲು ಪಾಕಿಸ್ತಾನ ಗುರುವಾರ ತುರ್ತು ರಾಷ್ಟ್ರೀಯ ಭದ್ರತಾ ಸಮಿತಿ ಸಭೆ ಕರೆದಿದೆ.
ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್, ಪ್ರಧಾನಿ ಶಹಬಾಜ್ ಷರೀಫ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಎಲ್ಲಾ ಇಲಾಖೆಯ ಮುಖ್ಯಸ್ಥರೂ ಭಾಗಿಯಾಗಲಿದ್ದು, ಭಾರತದ ಕ್ರಮಕ್ಕೆ ಸರಿಯಾಗಿ ಉತ್ತರಿಸಲಿದ್ದೇವೆ' ಎಂದಿದ್ದಾರೆ.