VIDEO

ಕುಮಾರಸ್ವಾಮಿ ವಿರುದ್ಧವೇ ಸಿಡಿದೆದ್ದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್

18, Jun 2019, 4:17 PM IST

ಬೆಂಗಳೂರು, (ಜೂ.18): ಮೆತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ಒಪ್ಪಂದದ ಮೇರೆಗೆ ಇಬ್ಬರು ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ.

ಆದರೆ, ಇದುವರೆಗೂ ಅವರಿಗೆ ಖಾತೆ  ನೀಡಿಲ್ಲ. ಇದರಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸಿಎಂ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ ಹಳ್ಳಿ ಹಕ್ಕಿ ಹೇಳಿದ್ದೇನು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.