VIDEO

ಕೊಡಗು ನೆರೆ ಸಂತ್ರಸ್ತರಿಗೆ ಕಳಪೆ ಮನೆ- ನಟಿ ಹರ್ಷಿಕಾ ಬೇಸರ!

15, Jun 2019, 10:54 PM IST

ಕೊಡುಗು ಜಿಲ್ಲೆಯ ನೆರೆ ಸಂತ್ರಸ್ಥರಿಗೆ ಸರ್ಕಾರ ನಿರ್ಮಿಸಿರುವ ಮನೆ ಕಳಪೆಯಾಗಿದೆ. ಕೊಡಗು ಜನರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಮನೆ ನಿರ್ಮಿಸಿಕೊಡಬೇಕು ಎಂದು ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದಾರೆ. ಸರ್ಕಾರ ನಿರ್ಮಿಸಿರುವ ಮನೆಗಳು ಚೆನ್ನಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.