Weekly-Horoscope: ಈ ರಾಶಿಯ ಸ್ತ್ರೀಯರಿಗೆ ಆರೋಗ್ಯ ವ್ಯತ್ಯಾಸವಾಗಲಿದ್ದು, ವಿದೇಶ ವಹಿವಾಟಿನಲ್ಲಿ ಲಾಭ

Weekly-Horoscope: ಈ ರಾಶಿಯ ಸ್ತ್ರೀಯರಿಗೆ ಆರೋಗ್ಯ ವ್ಯತ್ಯಾಸವಾಗಲಿದ್ದು, ವಿದೇಶ ವಹಿವಾಟಿನಲ್ಲಿ ಲಾಭ

Published : May 05, 2024, 09:43 AM IST

ಈ ವಾರದ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ..

ಈ ವಾರ ವೃಷಭ ರಾಶಿಯವರಿಗೆ ವಾರದ ಆದಿಯಲ್ಲಿ ವೃತ್ತಿಯಲ್ಲಿ ಅನುಕೂಲವಿದ್ದು, ಉದರ ಸಂಬಂಧಿ ತೊಂದರೆ ಕಾಡಲಿದೆ. ಬಂಧು-ಮಿತ್ರರಲ್ಲಿ ಮನಸ್ತಾಪ. ಪ್ರಯಾಣದಲ್ಲಿ ತೊಂದರೆ ಇದೆ. ವಾರ ಮಧ್ಯದಲ್ಲಿ ಆರೋಗ್ಯದಲ್ಲಿ ಚೇತರಿಕೆ, ಮಾತು-ಹಣ ವಿಚಾರದಲ್ಲಿ ಎಚ್ಚರವಹಿಸಿ
ವೃತ್ತಿಯಲ್ಲಿ ಅನುಕೂಲ, ಗಂಟಲು-ಕಿವಿ ಬಾಧೆ, ಭಯದ ವಾತಾವರಣವಿರಲಿದೆ. ವಾರಾಂತ್ಯದಲ್ಲಿ ಮಾತಿನಿಂದ ಹಾನಿ, ಧನ ಹಾನಿ ಸಾಧ್ಯತೆ, ಕುಟುಂಬದಲ್ಲಿ ಸ್ತ್ರೀಯರ ಸಹಕಾರ, ಆರೋಗ್ಯ ವಿಚಾರದಲ್ಲಿ ಎಚ್ಚರವಹಿಸಿ. ಪರಿಹಾರಕ್ಕೆ ವಿಷ್ಣು ಸನ್ನಿಧಾನಕ್ಕೆ ಹೆಸರುಕಾಳು ದಾನ ಮಾಡಿ. 

ಇದನ್ನೂ ವೀಕ್ಷಿಸಿ:  HD Revanna: ರಾತ್ರಿಯಿಡಿ ಎಸ್‌ಐಟಿ ಕಚೇರಿಯಲ್ಲಿ ಕಳೆದ ರೇವಣ್ಣ: ಸಿಐಡಿ ಕಚೇರಿಗೆ ಎಂಟ್ರಿ ಆಗುತ್ತಿದ್ದಂತೆ ಕಣ್ಣೀರು !

21:06Weekly-Horoscope: ಈ ರಾಶಿಯವರಿಗೆ ವಾರಪೂರ್ತಿ ಸಂಗಾತಿ-ಸಾಲ ವಿಚಾರದಲ್ಲಿ ಅನಾನುಕೂಲವಿದ್ದು, ಪರಿಹಾರಕ್ಕೆ ಹೀಗೆ ಮಾಡಿ..
21:26Weekly Horoscope: ಈ ರಾಶಿಯ ಸ್ತ್ರೀಯರ ಸಾಲ ನಿವಾರಣೆಯಾಗಲಿದ್ದು, ತಂದೆ-ಮಕ್ಕಳಲ್ಲಿ ಅಸಮಾಧಾನ ಬರಲಿದೆ
21:30Weekly-Horoscope: ಈ ರಾಶಿಯವರಿಗೆ ವಾರ ಪೂರ್ತಿ ಸಾಲಬಾಧೆ ಕಾಡಲಿದ್ದು, ಸಂಗಾತಿಗಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ..
20:22Weekly-Horoscope: ಈ ರಾಶಿಯವರಿಗೆ ಸಾಲ-ಶತ್ರುಗಳ ಬಾಧೆ ಕಾಡಲಿದ್ದು, ಉತ್ತಮ ಕೆಲಸಗಳಿಗೆ ವಿಘ್ನಗಳು ಬರಲಿವೆ..
19:12Weekly-Horoscope: ಈ ರಾಶಿಯವರಿಗೆ ವೃತ್ತಿಯಲ್ಲಿ ವಿಶೇಷ ಅನುಕೂಲವಿದ್ದು, ಹೆಚ್ಚಿನ ವ್ಯಯ ಇದೆ..
19:07Weekly-Horoscope: ಈ ರಾಶಿಯವರಿಗೆ ವಾರ ಪೂರ್ತಿ ಸಾಲ-ಶತ್ರುಗಳ ಕಾಟವಿದ್ದು, ವೃತ್ತಿಯಲ್ಲಿ ಅಸಮಾಧಾನವಿರಲಿದೆ..
18:36Weekly-Horoscope: ಈ ರಾಶಿಯ ಸ್ತ್ರೀಯರಿಗೆ ಆರೋಗ್ಯ ವ್ಯತ್ಯಾಸವಾಗಲಿದ್ದು, ವಿದೇಶ ವಹಿವಾಟಿನಲ್ಲಿ ಲಾಭ
24:16Weekly-Horoscope: ಈ ರಾಶಿಯವರಿಗೆ ಆಪ್ತರು ದೂರವಾಗುತ್ತಾರೆ..ಎಚ್ಚರದಿಂದ ಇರಿ
22:02Weekly-Horoscope: ಈ ರಾಶಿಯವರು ಆಪ್ತರಿಂದ ದೂರವಾಗುತ್ತಾರೆ, ವೃತ್ತಿಯಲ್ಲಿ ಅನಾನುಕೂಲ ಇದ್ದು.. ಪರಿಹಾರಕ್ಕೆ ಹೀಗೆ ಮಾಡಿ
Read more