Weekly-Horoscope: ಇಂದಿನಿಂದ ಶರತ್‌ ಕಾಲ ಆರಂಭ..ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ ?

Weekly-Horoscope: ಇಂದಿನಿಂದ ಶರತ್‌ ಕಾಲ ಆರಂಭ..ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ ?

Published : Oct 15, 2023, 11:30 AM IST

ಈ ವಾರದ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ..
 

ಇಂದಿನಿಂದ ಶರತ್‌ ಕಾಲ ಆರಂಭವಾಗಲಿದೆ. ಅಂದ್ರೆ ಮಂಗಲ ಕಾಲಕ್ಕೆ ಪ್ರವೇಶ ಮಾಡಲಿದ್ದೇವೆ.ಇನ್ನೂ ಈ ವಾರದ ವಿಶೇಷ ನೋಡುವುದಾದ್ರೆ, ಅ.15 ರಿಂದ ಶರನ್ನವರಾತ್ರಿ ಆರಂಭವಾಗಲಿದೆ. ಅ.18ರಂದು ಸೂರ್ಯ ತುಲಾ ಸಂಕ್ರಮಣ ಇದ್ದು, ಕಾವೇರಿಯಲ್ಲಿ ತೀರ್ಥೋದ್ಭವವಾಗಲಿದೆ. ಅ.20 ರಂದು ಅಂದರೆ ಶುಕ್ರವಾರ ಸರಸ್ವತಿ ಪೂಜೆ ಮಾಡಲಾಗುತ್ತದೆ. ಈ ವಾರ ಮೇಷ ರಾಶಿಯವರಿಗೆ ಲಾಭದ ದಿನವಾಗಿದೆ. ದಾಂಪತ್ಯದಲ್ಲಿ ಕೊಂಚ ಭಿನ್ನಾಭಿಪ್ರಾಯ ಬರಲಿದೆ. ಬಂಧು-ಮಿತ್ರರಲ್ಲಿ ಮನಸ್ತಾಪ ಬರಲಿದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು, ಬುದ್ಧಿಬಲದ ಕೊರತೆ ಇರಲಿದೆ. ಸ್ತ್ರೀಯರಿಗೆ ವ್ಯಥೆ ಇದ್ದು, ವಾದಗಳಲ್ಲಿ ಸೋಲಾಗುವ ಸಾಧ್ಯತೆ ಇದೆ. ವಿಷಜಂತುಗಳ ಭಯ ಸಹ ಇದೆ. 

ಇದನ್ನೂ ವೀಕ್ಷಿಸಿ:  ಕುಳ್ಳ ನಟನಿಗೆ ಬಂತು ಭರ್ಜರಿ ಡಿಮ್ಯಾಂಡ್! ಅಭಿನಯಿಸಿದ ಮೂರು ಸಿನಿಮಾನೂ ಸೂಪರ್ ಹಿಟ್!

44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:06Weekly-Horoscope: ಈ ರಾಶಿಯವರಿಗೆ ವಾರಪೂರ್ತಿ ಸಂಗಾತಿ-ಸಾಲ ವಿಚಾರದಲ್ಲಿ ಅನಾನುಕೂಲವಿದ್ದು, ಪರಿಹಾರಕ್ಕೆ ಹೀಗೆ ಮಾಡಿ..
21:26Weekly Horoscope: ಈ ರಾಶಿಯ ಸ್ತ್ರೀಯರ ಸಾಲ ನಿವಾರಣೆಯಾಗಲಿದ್ದು, ತಂದೆ-ಮಕ್ಕಳಲ್ಲಿ ಅಸಮಾಧಾನ ಬರಲಿದೆ
21:30Weekly-Horoscope: ಈ ರಾಶಿಯವರಿಗೆ ವಾರ ಪೂರ್ತಿ ಸಾಲಬಾಧೆ ಕಾಡಲಿದ್ದು, ಸಂಗಾತಿಗಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ..
20:22Weekly-Horoscope: ಈ ರಾಶಿಯವರಿಗೆ ಸಾಲ-ಶತ್ರುಗಳ ಬಾಧೆ ಕಾಡಲಿದ್ದು, ಉತ್ತಮ ಕೆಲಸಗಳಿಗೆ ವಿಘ್ನಗಳು ಬರಲಿವೆ..
19:12Weekly-Horoscope: ಈ ರಾಶಿಯವರಿಗೆ ವೃತ್ತಿಯಲ್ಲಿ ವಿಶೇಷ ಅನುಕೂಲವಿದ್ದು, ಹೆಚ್ಚಿನ ವ್ಯಯ ಇದೆ..
19:07Weekly-Horoscope: ಈ ರಾಶಿಯವರಿಗೆ ವಾರ ಪೂರ್ತಿ ಸಾಲ-ಶತ್ರುಗಳ ಕಾಟವಿದ್ದು, ವೃತ್ತಿಯಲ್ಲಿ ಅಸಮಾಧಾನವಿರಲಿದೆ..
18:36Weekly-Horoscope: ಈ ರಾಶಿಯ ಸ್ತ್ರೀಯರಿಗೆ ಆರೋಗ್ಯ ವ್ಯತ್ಯಾಸವಾಗಲಿದ್ದು, ವಿದೇಶ ವಹಿವಾಟಿನಲ್ಲಿ ಲಾಭ
24:16Weekly-Horoscope: ಈ ರಾಶಿಯವರಿಗೆ ಆಪ್ತರು ದೂರವಾಗುತ್ತಾರೆ..ಎಚ್ಚರದಿಂದ ಇರಿ
22:02Weekly-Horoscope: ಈ ರಾಶಿಯವರು ಆಪ್ತರಿಂದ ದೂರವಾಗುತ್ತಾರೆ, ವೃತ್ತಿಯಲ್ಲಿ ಅನಾನುಕೂಲ ಇದ್ದು.. ಪರಿಹಾರಕ್ಕೆ ಹೀಗೆ ಮಾಡಿ
Read more