ಏಷ್ಯಾನೆಟ್ ಸುವರ್ಣನ್ಯೂಸ್‌ನ ಶೋಭಾ ಎಂ.ಸಿಗೆ ಅಂತಾರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ

ಏಷ್ಯಾನೆಟ್ ಸುವರ್ಣನ್ಯೂಸ್‌ನ ಶೋಭಾ ಎಂ.ಸಿಗೆ ಅಂತಾರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ

Published : Oct 27, 2024, 11:36 AM IST

ಪ್ರತಿ ವರ್ಷದಂತೆ ಈ ವರ್ಷವೂ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ & ವಾಕರ್ಸ್ ಫೋರಂ ಮಹಿಳಾ ಸಾಧಕಿಯರನ್ನು ಗುರುತಿಸಿ ಸನ್ಮಾನಿಸಲಾಯ್ತು.

ಪ್ರತಿ ವರ್ಷದಂತೆ ಈ ವರ್ಷವೂ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ & ವಾಕರ್ಸ್ ಫೋರಂ ಮಹಿಳಾ ಸಾಧಕಿಯರನ್ನು ಗುರುತಿಸಿ ಸನ್ಮಾನಿಸಲಾಯ್ತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕಿಯರನ್ನು ಗೌರವಿಸಲಾಯ್ತು. ಏಷ್ಯಾನೆಟ್ ಸುವರ್ಣನ್ಯೂಸ್ ಔಟ್ ಪುಟ್ ಎಡಿಟರ್ ಶೋಭಾ ಎಂಸಿ, ಕನ್ನಡ ಪ್ರಭ ಪತ್ರಿಕೆಯ ಚೀಫ್ ಸಬ್ ಎಡಿಟರ್ ಪ್ರಿಯಾ ಕೆರ್ವಾಶೆ, ಪತ್ರಕರ್ತೆ ದೀಪ್ತಿ ತೋಳ್ಪಾಡಿ ಸೇರಿ ಹಲವು ಸಾಧಕಿಯರಿಗೆ ಅಂತರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು. ಕೆಪಿಸಿಸಿ ಮಹಿಳಾ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ, ಅನಿವಾಸಿ ಭಾರತೀಯ ಒಕ್ಕೂಟದ ಅಧ್ಯಕ್ಷೆ ಆರತಿ ಕೃಷ್ಣ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ರು.

22:45DK Shivakumar: ಜ್ಯೋತಿಷಿ ಹೇಳಿದ್ದ ಭವಿಷ್ಯ; ಮನಮೆಚ್ಚಿದ ಮಡದಿಯಾಗಿ DKS ಬಾಳಿಗೆ ಬಂದಿದ್ದು ಹೇಗೆ ಉಷಾ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
05:15'ಮಂಚದ ಮರ್ಮ' ಬಿಚ್ಚಿಟ್ಟ ಸಂಯುಕ್ತಾ ಹೆಗ್ಡೆ; 'ನೀವೇ ನಾಯಕಿ ಮಲಗೋಣ' ಅಂತ ಕರಿತಾರೆ ಅಂದ್ರು!
02:36ಡಿಂಪಲ್ ಕ್ವೀನ್ ಈಗ 'ಆಟೋ ರಾಣಿ'..! ಆಟೋ ಚಾಲಕರ ಸಂಘಕ್ಕೆ ರಚಿತಾ ರಾಮ್ ರಾಯಭಾರಿ
08:40ಕನ್ನಡದಲ್ಲಿ ಓಂ ಶಾಂತಿ, ತೆಲುಗಿನಲ್ಲಿ ಡಿಸ್ಕೋ ಶಾಂತಿ ಆಗಿರೋ ರಹಸ್ಯ ಬಿಚ್ಚಿಟ್ಟ 'ರಂಭೆ' ಜ್ಯೋತಿ ರೈ!
04:42ರಶ್ಮಿಕಾ ಮಂದಣ್ಣಗೆ ಮತ್ತೊಬ್ಬ ಕನ್ನಡತಿಯಿಂದ ಸವಾಲ್, ಅಷ್ಟರಲ್ಲೇ ಇನ್ನೊಬ್ಬರೂ ಕಾಲೆಳೆಯೋಕೆ ರೆಡಿನಾ?
16:23ಮೋದಿ ಸರ್ಕಾರದ 11 ವರ್ಷದಲ್ಲಿ ನಾರಿಶಕ್ತಿಯಲ್ಲಾದ ಬದಲಾವಣೆ ಏನು?
15:41ಮಹಿಳಾ ಸಬಲೀಕರಣಕ್ಕೆ ಕೇಂದ್ರದ ಕ್ರಾಂತಿಕಾರಿ ನಡೆ,ಭಾರತೀಯ ನಾರಿಯರ ಮನಗೆದ್ದ ಯೋಜನೆ ಯಾವುದು
Read more