ಪಿಸಿಓಡಿ ಲಕ್ಷಣಗಳೇನು? ಈ ಸಮಸ್ಯೆಗೆ ಪರಿಹಾರವೇನು?

ಪಿಸಿಓಡಿ ಲಕ್ಷಣಗಳೇನು? ಈ ಸಮಸ್ಯೆಗೆ ಪರಿಹಾರವೇನು?

Published : Oct 20, 2023, 04:57 PM IST

ಶೇಕಡಾ 70ರಷ್ಟು ಮಹಿಳೆಯರನ್ನು ಕಾಡುವ ರೋಗವೆಂದ್ರೆ ಪಿಸಿಓಡಿ. ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಹೆಚ್ಚಾಗಿದೆ. ಮಹಿಳೆಯರು ಪಿಸಿಓಡಿಯಿಂದ ಹೊರಬರಲು ಸಾಕಷ್ಟು ಕಷ್ಟಪಡ್ತಿದ್ದಾರೆ. ಪಿಸಿಓಡಿಗೆ  ಸಂಬಂಧಿಸಿದ ಕೆಲವು ವಿಷಯಗಳು ಇಲ್ಲಿವೆ. 

ಪಿಸಿಓಡಿ ಮಹಿಳೆಯರನ್ನು ಕಾಡುವ ಬಹಳ ಸಾಮಾನ್ಯವಾದ ಕಾಯಿಲೆಗಳಲ್ಲಿ ಒಂದಾಗಿದೆ.  ಪಿಸಿಓಡಿ ಸಮಸ್ಯೆಯಿಂದ   ಮಹಿಳೆಯರು ಗರ್ಭ ಧರಿಸಲು  ಸಾಧ್ಯವಾಗುವುದಿಲ್ಲ. ಶೇಕಡಾ 70ರಷ್ಟು ಮಹಿಳೆಯರಿಗೆ ತಾವು ಪಿಸಿಓಡಿಯಿಂದ ಬಳಲುತ್ತಿದ್ದೇವೆ ಎಂಬುದು ಮೊದಲು ತಿಳಿಯೋದೇ ಇಲ್ಲ. ಚಿಕಿತ್ಸೆ ನಂತ್ರ ಇದು ಪತ್ತೆಯಾಗುತ್ತದೆ. ಹಾಗೆಯೇ ಸರಿಯಾದ ಆಹಾರ ಮತ್ತು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಂಡರೆ ಮಾತ್ರ ಪಿಸಿಓಡಿಗೆ ಚಿಕಿತ್ಸೆ ಸಾಧ್ಯ. ಇಷ್ಟಕ್ಕೂ  ಪಿಸಿಓಡಿ ಲಕ್ಷಣಗಳೇನು? ಕಾರಣಗಳೇನು? ಇದಕ್ಕೆ ಪರಿಹಾರವೇನು? ಈ ಕುರಿತಾದ ಮಾಹಿತಿಯನ್ನು ಡಾ.ವಿದ್ಯಾ ಭಟ್ ನೀಡಿದ್ದಾರೆ.

ಗರ್ಭ ಧರಿಸುವ ಮೊದಲೇ ವ್ಯಾಯಾಮ ಮಾಡಬೇಕಾ? ತಜ್ಞರು ಏನಂತಾರೆ

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
05:15'ಮಂಚದ ಮರ್ಮ' ಬಿಚ್ಚಿಟ್ಟ ಸಂಯುಕ್ತಾ ಹೆಗ್ಡೆ; 'ನೀವೇ ನಾಯಕಿ ಮಲಗೋಣ' ಅಂತ ಕರಿತಾರೆ ಅಂದ್ರು!
02:36ಡಿಂಪಲ್ ಕ್ವೀನ್ ಈಗ 'ಆಟೋ ರಾಣಿ'..! ಆಟೋ ಚಾಲಕರ ಸಂಘಕ್ಕೆ ರಚಿತಾ ರಾಮ್ ರಾಯಭಾರಿ
08:40ಕನ್ನಡದಲ್ಲಿ ಓಂ ಶಾಂತಿ, ತೆಲುಗಿನಲ್ಲಿ ಡಿಸ್ಕೋ ಶಾಂತಿ ಆಗಿರೋ ರಹಸ್ಯ ಬಿಚ್ಚಿಟ್ಟ 'ರಂಭೆ' ಜ್ಯೋತಿ ರೈ!
04:42ರಶ್ಮಿಕಾ ಮಂದಣ್ಣಗೆ ಮತ್ತೊಬ್ಬ ಕನ್ನಡತಿಯಿಂದ ಸವಾಲ್, ಅಷ್ಟರಲ್ಲೇ ಇನ್ನೊಬ್ಬರೂ ಕಾಲೆಳೆಯೋಕೆ ರೆಡಿನಾ?
16:23ಮೋದಿ ಸರ್ಕಾರದ 11 ವರ್ಷದಲ್ಲಿ ನಾರಿಶಕ್ತಿಯಲ್ಲಾದ ಬದಲಾವಣೆ ಏನು?
15:41ಮಹಿಳಾ ಸಬಲೀಕರಣಕ್ಕೆ ಕೇಂದ್ರದ ಕ್ರಾಂತಿಕಾರಿ ನಡೆ,ಭಾರತೀಯ ನಾರಿಯರ ಮನಗೆದ್ದ ಯೋಜನೆ ಯಾವುದು
07:57ಆರ್ಟ್ ಆಫ್ ಲಿವಿಂಗ್ ಮಹಿಳಾ ಸಮ್ಮೇಳನದಲ್ಲಿ ರವಿಶಂಕರ್ ಗುರೂಜಿ ಮಾತು!
Read more