ಮೋದಿ ಸರ್ಕಾರದ 11 ವರ್ಷದಲ್ಲಿ ನಾರಿಶಕ್ತಿಯಲ್ಲಾದ ಬದಲಾವಣೆ ಏನು?

ಮೋದಿ ಸರ್ಕಾರದ 11 ವರ್ಷದಲ್ಲಿ ನಾರಿಶಕ್ತಿಯಲ್ಲಾದ ಬದಲಾವಣೆ ಏನು?

Published : Jun 18, 2025, 12:48 PM IST

ಸ್ವಾತಂತ್ರ್ಯ ಬಂದು 78 ವರ್ಷಗಳಾದ್ರೂ ದೇಶದಲ್ಲಿ ಸ್ತ್ರೀಯರ ಕಥೆ ಅಷ್ಟಕ್ಕಷ್ಟೇ.. ಸ್ತ್ರೀಯರಿಗೆ ಬಲ ಸಿಕ್ಕಿದ್ರೆ ದೇಶಕ್ಕೆ ಆನೆಬಲ ಸಿಗತ್ತೆ. ಹಾಗಾದ್ರೆ ಮಹಿಳೆಯರಿಗೆ ಆ ಶಕ್ತಿಯನ್ನು ಕೊಡೋದು ಹೇಗೆ..? ಅದಕ್ಕಾಗಿಯೇ ಒಂದಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಮೋದಿ ಸರ್ಕಾರ.

ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ 11 ವರ್ಷಗಳು ಕಳೆದಿವೆ.  ಸದ್ಯ ನರೇಂದ್ರ ಮೋದಿಯವರ ಮೂರನೇ ಅವಧಿ ಈಗ ನಡೀತಾಯಿದೆ. ಈ 11 ವರ್ಷದಲ್ಲಿ ದೇಶದ ಮಹಿಳೆಯರಿಗೆ ಕೇಂದ್ರ ಸರ್ಕಾರ ಏನ್ ಕೊಟ್ಟಿದೆ..? ಏನೆಲ್ಲಾ ಯೋಜನೆಗಳನ್ನ  ಘೋಷಿಸಿದೆ..? ಈ ಪ್ರಶ್ನೆಗೆ ಇರೋದು ಒಂದು ಉತ್ತರವಲ್ಲ. ಬದಲಾಗಿ ಉತ್ತರದ್ದೇ ಒಂದು ಪಟ್ಟಿ. ಯಾಕೆಂದ್ರೆ ಅಷ್ಟೊಂದು ಯೋಜನೆಗಳನ್ನ ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಅವುಗಳ ಲಾಭವನ್ನ ದೇಶದ ಕೋಟ್ಯಾಂತರ ಮಹಿಳೆಯರು ಪಡೆದುಕೊಳ್ತಿದ್ದಾರೆ. 

04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
05:15'ಮಂಚದ ಮರ್ಮ' ಬಿಚ್ಚಿಟ್ಟ ಸಂಯುಕ್ತಾ ಹೆಗ್ಡೆ; 'ನೀವೇ ನಾಯಕಿ ಮಲಗೋಣ' ಅಂತ ಕರಿತಾರೆ ಅಂದ್ರು!
02:36ಡಿಂಪಲ್ ಕ್ವೀನ್ ಈಗ 'ಆಟೋ ರಾಣಿ'..! ಆಟೋ ಚಾಲಕರ ಸಂಘಕ್ಕೆ ರಚಿತಾ ರಾಮ್ ರಾಯಭಾರಿ
08:40ಕನ್ನಡದಲ್ಲಿ ಓಂ ಶಾಂತಿ, ತೆಲುಗಿನಲ್ಲಿ ಡಿಸ್ಕೋ ಶಾಂತಿ ಆಗಿರೋ ರಹಸ್ಯ ಬಿಚ್ಚಿಟ್ಟ 'ರಂಭೆ' ಜ್ಯೋತಿ ರೈ!
04:42ರಶ್ಮಿಕಾ ಮಂದಣ್ಣಗೆ ಮತ್ತೊಬ್ಬ ಕನ್ನಡತಿಯಿಂದ ಸವಾಲ್, ಅಷ್ಟರಲ್ಲೇ ಇನ್ನೊಬ್ಬರೂ ಕಾಲೆಳೆಯೋಕೆ ರೆಡಿನಾ?
16:23ಮೋದಿ ಸರ್ಕಾರದ 11 ವರ್ಷದಲ್ಲಿ ನಾರಿಶಕ್ತಿಯಲ್ಲಾದ ಬದಲಾವಣೆ ಏನು?
15:41ಮಹಿಳಾ ಸಬಲೀಕರಣಕ್ಕೆ ಕೇಂದ್ರದ ಕ್ರಾಂತಿಕಾರಿ ನಡೆ,ಭಾರತೀಯ ನಾರಿಯರ ಮನಗೆದ್ದ ಯೋಜನೆ ಯಾವುದು
07:57ಆರ್ಟ್ ಆಫ್ ಲಿವಿಂಗ್ ಮಹಿಳಾ ಸಮ್ಮೇಳನದಲ್ಲಿ ರವಿಶಂಕರ್ ಗುರೂಜಿ ಮಾತು!
Read more