ಮಹಿಳಾ ದಿನಾಚರಣೆ: ಸುವರ್ಣ ನ್ಯೂಸ್‌ ಆ್ಯಂಕರ್  ಪ್ರತಿಮಾ ಭಟ್‌ಗೆ ಸನ್ಮಾನ

ಮಹಿಳಾ ದಿನಾಚರಣೆ: ಸುವರ್ಣ ನ್ಯೂಸ್‌ ಆ್ಯಂಕರ್ ಪ್ರತಿಮಾ ಭಟ್‌ಗೆ ಸನ್ಮಾನ

Published : Mar 09, 2023, 04:26 PM IST

ವೈಟ್‌ ಫೀಲ್ಡ್‌ನ ಕಿಂಡರ್‌ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಗಿದ್ದು,ವಿವಿಧ ಕ್ಷೇತ್ರದ ಮಹಿಳಾ ಸಾಧಕಿಯರನ್ನು ಗುರುತಿಸಿ ಸನ್ಮಾನಿಸಲಾಯಿತು.

ವೈಟ್‌ ಫೀಲ್ಡ್‌ನ ಕಿಂಡರ್‌ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಗಿದ್ದು,ವಿವಿಧ ಕ್ಷೇತ್ರದ ಮಹಿಳಾ ಸಾಧಕಿಯರನ್ನು ಗುರುತಿಸಿ ಸನ್ಮಾನಿಸಲಾಯಿತು. ಸಾಲುಮರದ ತಿಮ್ಮಕ್ಕರಿಗೆ  ಸನ್ಮಾನಿಸಿ ಗೌರವ ಸಲ್ಲಿಸಲಾಯಿತು. ಅದಲ್ಲದೆ   ಸುದ್ದಿ ನಿರೂಪಕಿಯರನ್ನ ಗುರುತಿಸಿ ಕಿಂಡರ್‌ ಗೌರವಿಸಿದ್ದು,ಸುವರ್ಣ ನ್ಯೂಸ್‌ ನಿರೂಪಕಿ ಪ್ರತಿಮಾ ಭಟ್‌ಗೂ  ಸನ್ಮಾನ ಮಾಡಲಾಯಿತು.   ಈ ಸಂದರ್ಭದಲ್ಲಿ  ಮಹಿಳಾ ದಿನದ ನೆನಪಿಗೆ  ಸಾಲುಮರದ ತಿಮ್ಮಕ್ಕಗಿಡ ನೆಟ್ಟಿದ್ದಾರೆ. ಇನ್ನು  ವೈಟ್‌ ಫೀಲ್ಡ್‌ನ ಕಿಂಡರ್‌ ಆಸ್ಪತ್ರೆ ಮಹಿಳೆ ಮತ್ತು ಮಕ್ಕಳ ಆರೈಕೆಗಾಗಿ ಇರುವಂತದ್ದು, 2022 ಆರಂಭವಾದ  ಈ ಆಸ್ಪತ್ರೆ  ಮಹಿಳೆ ಮತ್ತು ಮಕ್ಕಳಿಗೆ ಬೇಕಾದಂತಹ ಎಲ್ಲಾ ರೀತಿಯ ಚಿಕಿತ್ಸೆಗಳು ಇಲ್ಲಿ ಸಿಗುತ್ತದೆ 

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
05:15'ಮಂಚದ ಮರ್ಮ' ಬಿಚ್ಚಿಟ್ಟ ಸಂಯುಕ್ತಾ ಹೆಗ್ಡೆ; 'ನೀವೇ ನಾಯಕಿ ಮಲಗೋಣ' ಅಂತ ಕರಿತಾರೆ ಅಂದ್ರು!
02:36ಡಿಂಪಲ್ ಕ್ವೀನ್ ಈಗ 'ಆಟೋ ರಾಣಿ'..! ಆಟೋ ಚಾಲಕರ ಸಂಘಕ್ಕೆ ರಚಿತಾ ರಾಮ್ ರಾಯಭಾರಿ
08:40ಕನ್ನಡದಲ್ಲಿ ಓಂ ಶಾಂತಿ, ತೆಲುಗಿನಲ್ಲಿ ಡಿಸ್ಕೋ ಶಾಂತಿ ಆಗಿರೋ ರಹಸ್ಯ ಬಿಚ್ಚಿಟ್ಟ 'ರಂಭೆ' ಜ್ಯೋತಿ ರೈ!
04:42ರಶ್ಮಿಕಾ ಮಂದಣ್ಣಗೆ ಮತ್ತೊಬ್ಬ ಕನ್ನಡತಿಯಿಂದ ಸವಾಲ್, ಅಷ್ಟರಲ್ಲೇ ಇನ್ನೊಬ್ಬರೂ ಕಾಲೆಳೆಯೋಕೆ ರೆಡಿನಾ?
16:23ಮೋದಿ ಸರ್ಕಾರದ 11 ವರ್ಷದಲ್ಲಿ ನಾರಿಶಕ್ತಿಯಲ್ಲಾದ ಬದಲಾವಣೆ ಏನು?
15:41ಮಹಿಳಾ ಸಬಲೀಕರಣಕ್ಕೆ ಕೇಂದ್ರದ ಕ್ರಾಂತಿಕಾರಿ ನಡೆ,ಭಾರತೀಯ ನಾರಿಯರ ಮನಗೆದ್ದ ಯೋಜನೆ ಯಾವುದು
07:57ಆರ್ಟ್ ಆಫ್ ಲಿವಿಂಗ್ ಮಹಿಳಾ ಸಮ್ಮೇಳನದಲ್ಲಿ ರವಿಶಂಕರ್ ಗುರೂಜಿ ಮಾತು!
Read more